ದೇಶರಾಜ್ಯದ 15 ರೈಲ್ವೆ ನಿಲ್ದಾಣಗಳು ಸೇರಿ ದೇಶದ 554 ರೈಲು ನಿಲ್ದಾಣಗಳ ಪುನರಾಭಿವೃದ್ಧಿಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ
ರಾಜ್ಯದ 15 ರೈಲ್ವೇ ನಿಲ್ದಾಣ ಒಳಗೊಂಡಂತೆ ಅಮೃತ ಭಾರತ ಯೋಜನೆಯಡಿ ದೇಶದ 554 ರೈಲು ನಿಲ್ದಾಣಗಳ ಪುನಾರಾಭಿವೃದ್ಧಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಶಂಕುಸ್ಥಾಪನೆ ನೆರವೇರಿಸಿದ್ದಾರೆ.