ರಾಜ್ಯರೈಲ್ವೇ ಉದ್ಯೋಗ ಕೊಡಿಸುವುದಾಗಿ ಹಲವರಿಗೆ ವಂಚನೆ: ಮಾಸ್ಟರ್ ಮೈಂಡ್ ಸೇರಿ ಐವರ ಬಂಧನ
ರೈಲ್ವೇ ಉದ್ಯೋಗ ಕೊಡಿಸುವುದಾಗಿ ಹಲವರಿಗೆ ವಂಚನೆ ಮಾಡುತ್ತಿದ್ದ ಜಾಲವೊಂದರ ಮೇಲೆ ರೈಲ್ವೇ ಪೊಲೀಸರು ದಾಳಿ ನಡೆಸಿದ್ದು, ದಾಳಿಯಲ್ಲಿ ವಂಚನೆಯ ಕಿಂಗ್ ಪಿನ್ ಎಂದೇ ಹೇಳಲಾಗುತ್ತಿದ್ದ ತಮಿಳುನಾಡು ಮೂಲದ ಡಿ.ಬಾಬು ಸೇರಿ ಐವರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ.