ದೇಶ'ನಮ್ಮ ಜವಾಬ್ದಾರಿ ಇನ್ನೂ ಮುಗಿದಿಲ್ಲ, ನಾಪತ್ತೆಯಾದವರ ಪತ್ತೆ ಹಚ್ಚುವುದು ಮುಖ್ಯವಾಗಿದೆ': ರೈಲ್ವೆ ಸಚಿವ ಅಶ್ವಿನ್ ವೈಷ್ಣವ್
ಜೂನ್ 2 ರಂದು ಒಡಿಶಾದ ಬಾಲಸೋರ್ನಲ್ಲಿ ಸಂಭವಿಸಿದ ಮೂರು ರೈಲುಗಳ ಭೀಕರ ಅಪಘಾತದ ನಂತರ ನಾಪತ್ತೆಯಾದವರ ಕುಟುಂಬ ಸದಸ್ಯರನ್ನು ಆದಷ್ಟು ಬೇಗ ಪತ್ತೆ ಮಾಡುವುದು ನಮ್ಮ ಗುರಿಯಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.