Railway official

ಭಾರತದಲ್ಲಿ ಶೀಘ್ರದಲ್ಲೇ ಗಂಟೆಗೆ 110 ಕಿ.ಮೀ ವೇಗದಲ್ಲಿ ಹೈಡ್ರೋಜನ್ ರೈಲುಗಳ ಕಾರ್ಯಾಚರಣೆ: ರೈಲ್ವೆ ಸುಳಿವು
ದೇಶ

ಭಾರತದಲ್ಲಿ ಶೀಘ್ರದಲ್ಲೇ ಗಂಟೆಗೆ 110 ಕಿ.ಮೀ ವೇಗದಲ್ಲಿ ಹೈಡ್ರೋಜನ್ ರೈಲುಗಳ ಕಾರ್ಯಾಚರಣೆ: ರೈಲ್ವೆ ಸುಳಿವು

ಪ್ರಸ್ತಾವಿತ ಹೈಡ್ರೋಜನ್ ಚಾಲಿತ ರೈಲಿಗೆ ಸೂಕ್ತವಾದ ಮಾರ್ಗಗಳನ್ನು ಗುರುತಿಸಲು ರೈಲ್ವೆ ವಿವಿಧ ಪಾಲುದಾರರೊಂದಿಗೆ ಚರ್ಚೆಯಲ್ಲಿದೆ.

ಭೋಪಾಲ್- ದೆಹಲಿ ವಂದೇ ಭಾರತ್ ರೈಲಿನ ಬ್ಯಾಟರಿ ಬಾಕ್ಸ್‌ನಲ್ಲಿ ಬೆಂಕಿ; ಪ್ರಯಾಣಿಕರು ಸುರಕ್ಷಿತ
ದೇಶ

ಭೋಪಾಲ್- ದೆಹಲಿ ವಂದೇ ಭಾರತ್ ರೈಲಿನ ಬ್ಯಾಟರಿ ಬಾಕ್ಸ್‌ನಲ್ಲಿ ಬೆಂಕಿ; ಪ್ರಯಾಣಿಕರು ಸುರಕ್ಷಿತ

ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಿಂದ ನವದೆಹಲಿಗೆ ತೆರಳುತ್ತಿದ್ದ ವಂದೇ ಭಾರತ್ ರೈಲಿನ ಒಂದು ಬೋಗಿಯ ಬ್ಯಾಟರಿ ಬಾಕ್ಸ್‌ನಲ್ಲಿ ಸೋಮವಾರ ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಹಿರಿಯ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರೈಲ್ವೆ ಇಲಾಖೆಗೆ ಸೇರಿದ ಭೂಮಿಯಲ್ಲಿ ಬಿಬಿಎಂಪಿ ರಸ್ತೆ ನಿರ್ಮಾಣ: ರೋಡ್ ಸೀಲ್ ಮಾಡಿದ ಅಧಿಕಾರಿಗಳು!
ರಾಜ್ಯ

ರೈಲ್ವೆ ಇಲಾಖೆಗೆ ಸೇರಿದ ಭೂಮಿಯಲ್ಲಿ ಬಿಬಿಎಂಪಿ ರಸ್ತೆ ನಿರ್ಮಾಣ: ರೋಡ್ ಸೀಲ್ ಮಾಡಿದ ಅಧಿಕಾರಿಗಳು!

ಅನುಮತಿಯಿಲ್ಲದೇ ತನ್ನ ಇಲಾಖೆಗೆ ಸೇರಿದ್ದ ಜಾಗದಲ್ಲಿ ನಿರ್ಮಿಸಿದ್ದ ರಸ್ತೆಯನ್ನು ರೈಲ್ವೆ ಇಲಾಖೆ ಅಧಿಕಾರಿಗಳು ಮುಚ್ಚಿರುವ ವಿಲಕ್ಷಣ ಘಟನೆ ನಡೆದಿದೆ.

ಮೊಮ್ಮಗನ ಬರ್ತ್'ಡೇ ಪಾರ್ಟಿ ಮಾಡಿದ ರೈಲ್ವೇ ಅಧಿಕಾರಿಗೆ ಬಂತು ಕೊರೋನಾ ಪಾಸಿಟಿವ್; ಅಧಿಕಾರಿ ಅಮಾನತು!
ರಾಜ್ಯ

ಮೊಮ್ಮಗನ ಬರ್ತ್'ಡೇ ಪಾರ್ಟಿ ಮಾಡಿದ ರೈಲ್ವೇ ಅಧಿಕಾರಿಗೆ ಬಂತು ಕೊರೋನಾ ಪಾಸಿಟಿವ್; ಅಧಿಕಾರಿ ಅಮಾನತು!

ಮೊಮ್ಮಗನ ಹುಟ್ಟಿದ ದಿನ ಹಿನ್ನೆಲೆಯಲ್ಲಿ ಪಾರ್ಟಿ ಆಯೋಜನೆ ಮಾಡಿದ್ದ ರೈಲ್ವೇ ಅಧಿಕಾರಿಯೊಬ್ಬರಿಗೆ ಕೊರೋನಾ ವೈರಸ್ ಸೋಂಕು ತಗುಲಿರುವ ಘಟನೆ ನಡೆದಿದೆ. 

ದೆಹಲಿ: ರೈಲ್ವೇ ಅಧಿಕಾರಿ, ಕುಟುಂಬ ಸದಸ್ಯರಲ್ಲಿ ಕೊರೋನಾ ವೈರಸ್ ಪತ್ತೆ!
ದೇಶ

ದೆಹಲಿ: ರೈಲ್ವೇ ಅಧಿಕಾರಿ, ಕುಟುಂಬ ಸದಸ್ಯರಲ್ಲಿ ಕೊರೋನಾ ವೈರಸ್ ಪತ್ತೆ!

ರಾಷ್ಟ್ರ ರಾಜಧಾನಿ ದೆಹಲಿ ರೈಲ್ವೇ ಅಧಿಕಾರಿ ಹಾಗೂ ಅವರ ಕುಟುಂಬ ಸದಸ್ಯರಲ್ಲಿ ಕೊರೋನಾ ವೈರಸ್ ಪತ್ತೆಯಾಗಿದೆ ಎಂದು ಗುರುವಾರ ಮೂಲಗಳಿಂದ ತಿಳಿದುಬಂದಿದೆ.