ದೇಶವಾಟರ್ ಬಾಟಲ್ಗಾಗಿ ವಾಗ್ವಾದ: ವ್ಯಕ್ತಿಗೆ ಥಳಿಸಿ, ಚಲಿಸುವ ರೈಲಿನಿಂದ ಹೊರಗೆ ನೂಕಿದ ಪ್ಯಾಂಟ್ರಿ ಸಿಬ್ಬಂದಿ!
ಉತ್ತರ ಪ್ರದೇಶದ ಝಾನ್ಸಿಯ ಲಲಿತ್ಪುರ ಜಿಲ್ಲೆಯಲ್ಲಿ ರೈಲ್ವೇ ಪ್ಯಾಂಟ್ರಿ ಸಿಬ್ಬಂದಿ ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ನಡೆಸಿ, ಚಲಿಸುತ್ತಿದ್ದ ರೈಲಿನಿಂದ ಹೊರಕ್ಕೆ ಎಸೆದಿರುವ ಘಟನೆ ನಡೆದಿದೆ. ಈ ಪೈಕಿ ಒಬ್ಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.