ರಾಜ್ಯಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ 4.8 ಲಕ್ಷ ರೂ. ಮೌಲ್ಯದ 100 ಗ್ರಾಂ ಚಿನ್ನವನ್ನು ಹಿಂದಿರುಗಿಸಿದ ಪ್ರಾಮಾಣಿಕ ಹಮಾಲಿ
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಭಾನುವಾರ ಬೆಳಗ್ಗೆ 100 ಗ್ರಾಂ ಚಿನ್ನವಿದ್ದ ಬಾಕ್ಸ್ವೊಂದನ್ನು ಕಳೆದುಕೊಂಡಿದ್ದ ಮಹಿಳಾ ಪ್ರಯಾಣಿಕರೊಬ್ಬರು, ವ್ಯಕ್ತಿಯೊಬ್ಬರ ಪ್ರಾಮಾಣಿಕತೆಯಿಂದಾಗಿ ಕಳೆದುಕೊಂಡ ಕೆಲವೇ ಗಂಟೆಗಳಲ್ಲಿ ಅದನ್ನು ಮರಳಿ ಪಡೆದಿದ್ದಾರೆ. ಈ ಚಿನ್ನದ ಮೌಲ್ಯ ಸುಮಾರು 4.8 ಲಕ್ಷ ರೂ. ಆಗಿದೆ.