Railway Projects

ಹಿಂದಿನ ಸರ್ಕಾರದ ನಿರ್ಲಕ್ಷ್ಯಕ್ಕೆ ತೆರೆ; ರೈಲ್ವೆ ಅಭಿವೃದ್ಧಿಗೆ ಎನ್‌ಡಿಎ ಒತ್ತು: ಸಚಿವ ಸೋಮಣ್ಣ
ರಾಜ್ಯ

ಹಿಂದಿನ ಸರ್ಕಾರದ ನಿರ್ಲಕ್ಷ್ಯಕ್ಕೆ ತೆರೆ; ರೈಲ್ವೆ ಅಭಿವೃದ್ಧಿಗೆ ಎನ್‌ಡಿಎ ಒತ್ತು: ಸಚಿವ ಸೋಮಣ್ಣ

ದೇಶದಾದ್ಯಂತ ಅಗತ್ಯವಿರುವ ಕಡೆಗಳಲ್ಲಿ ವಾಹನಗಳ ಸುಗಮ ಹಾಗೂ ಸುರಕ್ಷಿತ ಸಂಚಾರಕ್ಕಾಗಿ ಕೆಳಸೇತುವೆ ಮತ್ತು ಮೇಲ್ಸೇತುವೆಗಳನ್ನು ನಿರ್ಮಿಸುವುದು ಪ್ರಧಾನಿ ನರೇಂದ್ರ ಮೋದಿ ಅವರ ಉದ್ದೇಶವಾಗಿದೆ.

ಚೀನಾ, ಪಾಕಿಸ್ತಾನ, ಬಾಂಗ್ಲಾದೇಶದೊಂದಿಗಿನ ಗಡಿಗಳಲ್ಲಿ 45,000 ಕೋಟಿ ರೂ ಗಳ ರೈಲ್ವೆ ಯೋಜನೆ!
ದೇಶ

ಚೀನಾ, ಪಾಕಿಸ್ತಾನ, ಬಾಂಗ್ಲಾದೇಶದೊಂದಿಗಿನ ಗಡಿಗಳಲ್ಲಿ 45,000 ಕೋಟಿ ರೂ ಗಳ ರೈಲ್ವೆ ಯೋಜನೆ!

ಪ್ರಸ್ತಾವಿತ 45,000 ಕೋಟಿ ರೂ.ಗಳ ಕಾರ್ಯಕ್ರಮ ಚೀನಾ, ಪಾಕಿಸ್ತಾನ ಮತ್ತು ಬಾಂಗ್ಲಾದೇಶಕ್ಕೆ ಹೊಂದಿಕೊಂಡಿರುವ ಗಡಿ ಪ್ರದೇಶಗಳನ್ನು ಒಳಗೊಳ್ಳುತ್ತದೆ.

ಬೆಂಗಳೂರು ಸುತ್ತ ರೈಲ್ವೆ ಅಭಿವೃದ್ಧಿಗೆ ವೇಗ; ರಾಜ್ಯದಲ್ಲಿ 50 ಸಾವಿರ ಕೋಟಿ ರೂ ರೈಲ್ವೆ ಕಾಮಗಾರಿಗಳು ಪ್ರಗತಿಯಲ್ಲಿವೆ- ವಿ. ಸೋಮಣ್ಣ
ರಾಜ್ಯ

ಬೆಂಗಳೂರು ಸುತ್ತ ರೈಲ್ವೆ ಅಭಿವೃದ್ಧಿಗೆ ವೇಗ; ರಾಜ್ಯದಲ್ಲಿ 50 ಸಾವಿರ ಕೋಟಿ ರೂ ರೈಲ್ವೆ ಕಾಮಗಾರಿಗಳು ಪ್ರಗತಿಯಲ್ಲಿವೆ- ವಿ. ಸೋಮಣ್ಣ

ಬೆಂಗಳೂರಿನ ವಿಭಾಗೀಯ ರೈಲ್ವೆ ವ್ಯವಸ್ಥಾಪಕರ (DRM) ಕಚೇರಿಯಲ್ಲಿ ನಡೆದ ಸಮನ್ವಯ ಸಭೆಯಲ್ಲಿ, ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರಮುಖ ರೈಲ್ವೆ ಮೂಲಸೌಕರ್ಯ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು.

ಕರ್ನಾಟಕದಲ್ಲಿನ ರೈಲ್ವೆ ಯೋಜನೆಗಳಿಗೆ ಬಜೆಟ್ ನಲ್ಲಿ 7,748 ಕೋಟಿ ರೂ ನಿಗದಿ: ಅಶ್ವಿನಿ ವೈಷ್ಣವ್
ರಾಜ್ಯ

ಕರ್ನಾಟಕದಲ್ಲಿನ ರೈಲ್ವೆ ಯೋಜನೆಗಳಿಗೆ ಬಜೆಟ್ ನಲ್ಲಿ 7,748 ಕೋಟಿ ರೂ ನಿಗದಿ: ಅಶ್ವಿನಿ ವೈಷ್ಣವ್

ಬಜೆಟ್‌ನಲ್ಲಿ ಘೋಷಿಸಲಾದ ಬೆಂಗಳೂರು-ಚೆನ್ನೈ ಮತ್ತು ಬೆಂಗಳೂರು-ಹೈದರಾಬಾದ್ ಬುಲೆಟ್ ಟ್ರೈನ್ ಕಾರಿಡಾರ್‌ಗಳು ಬೆಂಗಳೂರಿನ ಜನರಿಗೆ ದೊಡ್ಡ ಬದಲಾವಣೆಯನ್ನು ತರಲಿವೆ ಎಂದು ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

ಕರ್ನಾಟಕದಲ್ಲಿ 25 ಬೃಹತ್ ರೈಲ್ವೆ ಯೋಜನೆಗಳಿಗೆ ಕೇಂದ್ರ ಸರ್ಕಾರದ ಮಂಜೂರಾತಿ! ರಾಜ್ಯ ಸರ್ಕಾರದ ಇಚ್ಚಾಶಕ್ತಿ ಪ್ರಶ್ನಿಸಿದ ಬಿಜೆಪಿ
ರಾಜ್ಯ

ಕರ್ನಾಟಕದಲ್ಲಿ 25 ಬೃಹತ್ ರೈಲ್ವೆ ಯೋಜನೆಗಳಿಗೆ ಕೇಂದ್ರ ಸರ್ಕಾರದ ಮಂಜೂರಾತಿ! ರಾಜ್ಯ ಸರ್ಕಾರದ ಇಚ್ಚಾಶಕ್ತಿ ಪ್ರಶ್ನಿಸಿದ ಬಿಜೆಪಿ

ಬರೋಬ್ಬರಿ 42,517 ಕೋಟಿ ರೂಪಾಯಿ ವೆಚ್ಚದ 3264 ಕಿ.ಮೀ. ಉದ್ದದ 25 ಬೃಹತ್ ರೈಲ್ವೆ ಯೋಜನೆಗಳಿಗೆ ಪಿಎಂ ಮೋದಿ ಅವರ ಸರ್ಕಾರ ಮಂಜೂರಾತಿ ನೀಡಿದೆ.

ಕರ್ನಾಟಕ, ಆಂಧ್ರ, ಜಾರ್ಖಂಡ್‌ನಲ್ಲಿ 6,405 ಕೋಟಿ ರೂ ಮೌಲ್ಯದ ರೈಲ್ವೆ ಯೋಜನೆಗಳಿಗೆ ಕೇಂದ್ರ ಅನುಮೋದನೆ
ರಾಜ್ಯ

ಕರ್ನಾಟಕ, ಆಂಧ್ರ, ಜಾರ್ಖಂಡ್‌ನಲ್ಲಿ 6,405 ಕೋಟಿ ರೂ ಮೌಲ್ಯದ ರೈಲ್ವೆ ಯೋಜನೆಗಳಿಗೆ ಕೇಂದ್ರ ಅನುಮೋದನೆ

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಇಂದು ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿ(ಸಿಸಿಇಎ) ಸಭೆಯಲ್ಲಿ ಈ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.

ರೈಲ್ವೆ ಯೋಜನೆಗಳು ಮತ್ತು ಪ್ಯಾನ್ ಕಾರ್ಡ್ 2.0ಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ!
ದೇಶ

ರೈಲ್ವೆ ಯೋಜನೆಗಳು ಮತ್ತು ಪ್ಯಾನ್ ಕಾರ್ಡ್ 2.0ಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ!

ಪ್ಯಾನ್ ಕಾರ್ಡ್ 2.0, 7,927 ಕೋಟಿ ವೆಚ್ಚದಲ್ಲಿ ಭಾರತೀಯ ರೈಲ್ವೇಯಲ್ಲಿ 3 ಮಲ್ಟಿ ಟ್ರ್ಯಾಕಿಂಗ್ ಯೋಜನೆಗಳು ಮತ್ತು ಅರುಣಾಚಲ ಪ್ರದೇಶದ ಶಿಯೋಮಿ ಜಿಲ್ಲೆಯಲ್ಲಿ 240 MW ಹಿಯೋ ಜಲವಿದ್ಯುತ್ ಯೋಜನೆಗೆ ಅನುಮೋದನೆಯನ್ನು ಒಳಗೊಂಡಿದೆ.

'ಪಿಎಂ ವಿಶ್ವಕರ್ಮ' ಯೋಜನೆ, 32,500 ಕೋಟಿ ರೂ. ಮೌಲ್ಯದ ಹೊಸ ರೈಲ್ವೆ ಯೋಜನೆಗಳಿಗೆ ಕೇಂದ್ರ ಸಂಪುಟ ಅಸ್ತು
ದೇಶ

'ಪಿಎಂ ವಿಶ್ವಕರ್ಮ' ಯೋಜನೆ, 32,500 ಕೋಟಿ ರೂ. ಮೌಲ್ಯದ ಹೊಸ ರೈಲ್ವೆ ಯೋಜನೆಗಳಿಗೆ ಕೇಂದ್ರ ಸಂಪುಟ ಅಸ್ತು

13,000 ಕೋಟಿ ರೂಪಾಯಿ ಮೌಲ್ಯದ "ಪಿಎಂ ವಿಶ್ವಕರ್ಮ" ಯೋಜನೆ ಹಾಗೂ  32,500 ಕೋಟಿ ಮೌಲ್ಯದ ಹೊಸ ರೈಲ್ವೆ ಯೋಜನೆಗಳಿಗೆ ಆರ್ಥಿಕ ವ್ಯವಹಾರಗಳ ಕೇಂದ್ರ ಸಂಪುಟ ಸಮಿತಿ ಮಂಗಳವಾರ ಅನುಮೋದನೆ ನೀಡಿದೆ.

ವಿಳಂಬಗತಿಯಲ್ಲಿ ಕಲುಬುರಗಿ  ರೈಲ್ವೆ ಯೋಜನೆ, ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಖರ್ಗೆ ಸೂಚನೆ
ರಾಜ್ಯ

ವಿಳಂಬಗತಿಯಲ್ಲಿ ಕಲುಬುರಗಿ ರೈಲ್ವೆ ಯೋಜನೆ, ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಖರ್ಗೆ ಸೂಚನೆ

ಕಲಬುರಗಿಯಲ್ಲಿ ರೈಲ್ವೆ ಯೋಜನೆಗಳನ್ನು ವಿಳಂಬಗೊಳಿಸದೆ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.