Railway Protection Force

ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಬಿಟ್ಟಿದ್ದ 4 ಲಕ್ಷ ರೂ. ಮೌಲ್ಯದ ಪ್ರಯಾಣಿಕರ ಲಗೇಜ್ ಹಿಂದಿರುಗಿಸಿದ ರೈಲ್ವೆ ರಕ್ಷಣಾ ಪಡೆ!
ಚೆನ್ನೈಗೆ ಹೊರಟಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಪ್ರಯಾಣಿಕರೊಬ್ಬರು ಕಟಪಾಡಿ ನಿಲ್ದಾಣದಲ್ಲಿ ಕೆಳಗಿಳಿದಿದ್ದರು. ಮತ್ತೆ ರೈಲನ್ನೇರುವ ಮುನ್ನವೇ ರೈಲು ಪ್ಲಾಟ್‌ಫಾರ್ಮ್‌ನಿಂದ ಹೊರಟಿತ್ತು. ಇದನ್ನು ಕಂಡು ಅವರು ಅಪಾರ ಸಂಕಟಕ್ಕೆ ಗುರಿಯಾಗಿದ್ದರು. ಏಕೆಂದರೆ, ಅವರು 4 ಲಕ್ಷ ರೂಪಾಯಿ ಮೌಲ್ಯದ ಎಲೆಕ್ಟ್ರಾನಿಕ್ ವಸ್ತುಗಳಿದ್ದ ತಮ್ಮ ಲಗೇಜ್ ಅನ್ನು ರೈಲಿನೊಳಗಡೆಯೇ ಬ

ಬಿಹಾರದಲ್ಲಿ ಎರಡು ಕಿ.ಮೀ ರೈಲು ಹಳಿ ಕಳ್ಳತನ, ರೈಲ್ವೆ ರಕ್ಷಣಾ ಪಡೆಯ ಇಬ್ಬರು ನೌಕರರ ಅಮಾನತು
ಬಿಹಾರದ ಸಮಸ್ತಿಪುರ್ ಜಿಲ್ಲೆಯಲ್ಲಿ ಅಪರಿಚಿತ ಕಳ್ಳರು ಎರಡು ಕಿಮೀ ಉದ್ದದ ರೈಲ್ವೆ ಹಳಿಯನ್ನು ಕದ್ದಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗುಜರಾತ್: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಡಿಕ್ಕಿ ಹೊಡೆದಿದ್ದ ಎಮ್ಮೆಗಳ ಮಾಲೀಕರ ವಿರುದ್ಧ ಎಫ್‌ಐಆರ್
ಮುಂಬೈ-ಗಾಂಧಿನಗರ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಡಿಕ್ಕಿ ಹೊಡೆದು ರೈಲಿನ ಮುಂಭಾಗಕ್ಕೆ ಹಾನಿಯಾದ ಎಮ್ಮೆಗಳ ಮಾಲೀಕರ ವಿರುದ್ಧ ಗುಜರಾತ್‌ನ ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಪ್ರಕರಣ ದಾಖಲಿಸಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ದೂಧ್ ಸಾಗರ್ ಜಲಪಾತಕ್ಕೆ ಪ್ರವೇಶ ನಿರಾಕರಿಸಿದ ಆರ್ ಪಿಎಫ್, ಪ್ರವಾಸಿಗರಿಗೆ ನಿರಾಸೆ
ಕರ್ನಾಟಕ ಮತ್ತು ಗೋವಾ ಗಡಿಯಲ್ಲಿರುವ ಖ್ಯಾತ ಪ್ರವಾಸಿ ಆಕರ್ಷಣೀಯ ತಾಣ ದೂಧಸಾಗರ ಜಲಪಾತಗಳಿಗೆ ಪ್ರವಾಸಿಗರ ಪ್ರವೇಶವನ್ನು ರೈಲ್ವೇ ರಕ್ಷಣಾ ಪಡೆ ನಿಷೇಧಿಸಿದ್ದು, ಇದು ಪ್ರವಾಸಿಗರ ಅಸಮಾಧಾನಕ್ಕೆ ಕಾರಣವಾಗಿದೆ.

ದೇಶದಲ್ಲೇ ಮೊದಲು: ಬೆಂಗಳೂರಿನ ಕೆ.ಎಸ್.ಆರ್ ರೈಲು ನಿಲ್ದಾಣದಲ್ಲಿ ಹೈಟೆಕ್ ಭದ್ರತೆ ಒದಗಿಸುವ ವಿಡಿಯೋ ವಾಲ್
ತಪಾಸಣಾ ಸಿಬ್ಬಂದಿಯ ಕಣ್ತಪ್ಪಿಸಿ ಸ್ಕ್ಯಾನರ್ ಒಳಗಿಂದ ಅಪಾಯಕಾರಿ ಶಸ್ತ್ರಾಸ್ತ್ರ ಹಾದು ನಿಲ್ದಾಣದೊಳಕ್ಕೆ ಪ್ರವೇಶಿಸಿದರೂ ನೂತನ ವಿಡಿಯೊ ವಾಲ್ ತಂತ್ರಜ್ಞಾನದಿಂದ ಅದನ್ನು ಪತ್ತೆಹಚ್ಚಬಹುದಾಗಿದೆ.

ಬೆಂಗಳೂರು: ರೈಲ್ವೆ ಆವರಣದಲ್ಲಿ 3.2 ಕೋಟಿ ಮೌಲ್ಯದ ಪಾರ್ಟಿ ಡ್ರಗ್ ವಶಪಡಿಸಿಕೊಂಡ ಆರ್‌ಪಿಎಫ್ ಮಹಿಳಾ ತಂಡ
ನಗರದಲ್ಲಿ ಅತಿದೊಡ್ಡ ಡ್ರಗ್ಸ್ ಜಾಲವನ್ನು ಪತ್ತೆ ಹಚ್ಚಿರುವ ರೈಲ್ವೇ ಪ್ರೊಟೆಕ್ಷನ್ ಫೋರ್ಸ್(ಆರ್‌ಪಿಎಫ್)ನ ಮಹಿಳಾ ತಂಡ ಸುಮಾರು 3.2 ಕೋಟಿ ಮೌಲ್ಯದ 640 ಗ್ರಾಂ ಕ್ರಿಸ್ಟಲ್ ಮೆಥಾಂಫೆಟಮೈನ್ ಪಾರ್ಟಿ ಡ್ರಗ್ ಅನ್ನು ವಶಪಡಿಸಿಕೊಂಡಿದೆ.

ಬೆಂಗಳೂರು: ರೈಲ್ವೆ ನಿಲ್ದಾಣಗಳಲ್ಲಿ ಖದೀಮರಿಗೆ ಕಂಟ್ರ್ಯಾಕ್ಟರ್ ಸಾಥ್, ತನಿಖೆಯಿಂದ ಬಹಿರಂಗ!
ರೈಲು ನಿಲ್ದಾಣದಿಂದ ಹೊರಡುವ ರೈಲಿನಲ್ಲಿ ಪ್ರಯಾಣಿಕರನ್ನು ಲೂಟಿ ಮಾಡುವ ದರೋಡೆಕೋರರಿಗೆ ...

ಆಧಾರ್ ಮೂಲಕ ಶೇ.90ರಷ್ಟು ರಕ್ಷಿಸಲ್ಪಟ್ಟ ಮಕ್ಕಳು ಪೋಷಕರಿಗೆ ಹಸ್ತಾಂತರ: ರೈಲ್ವೆ ರಕ್ಷಣಾ ಪಡೆ ಆಯುಕ್ತೆ
ರಾಜ್ಯದ ವಿವಿಧ ರೈಲು ನಿಲ್ದಾಣಗಳಲ್ಲಿ ಕಾಪಾಡಿದ ಶೇಕಡಾ 90ರಷ್ಟು ಮಕ್ಕಳನ್ನು ಅವರ ಹೆತ್ತವರಿಗೆ ...

ಜಲಂಧರ್ ನಿಂದ ತಪ್ಪಿಸಿಕೊಂಡಿದ್ದ ಬಾಲಕಿ ಬೆಂಗಳೂರು ರೈಲು ನಿಲ್ದಾಣದಲ್ಲಿ ಪತ್ತೆ
ಪಂಜಾಬ್ ನ ಜಲಂಧರ್ ನಿಂದ ಒಂದು ವಾರ ಹಿಂದೆ ಕಾಣೆಯಾಗಿದ್ದ 13 ವರ್ಷದ ಬಾಲಕಿ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾಳೆ. ಬೆಂಅಗಳೂರಿನ ಪೋಲೀಸರು ಅವಳನ್ನು ಮತ್ತೆ ಅವಳ ಪೋಷಕರೊಂದಿಗೆ ಸೇರಿಸಿದ್ದಾರೆ.

