ದೇಶಭೀಕರ ಅಗ್ನಿಅವಘಡ: ರೈಲು ನಿಲ್ದಾಣದ ಪಾರ್ಕಿಂಗ್ ನಲ್ಲಿದ್ದ 500 ದ್ವಿಚಕ್ರವಾಹನ ಸುಟ್ಟು ಭಸ್ಮ! Video
ರೈಲ್ವೆ ನಿಲ್ದಾಣದ ಪಾರ್ಕಿಂಗ್ ಪ್ರದೇಶದಲ್ಲಿ ಸಂಭವಿಸಿದ ಬೆಂಕಿಯ ನಂತರ ಸುಮಾರು 500 ದ್ವಿಚಕ್ರ ವಾಹನಗಳು ಸುಟ್ಟು ಭಸ್ಮವಾಗಿವೆ ಎಂದು ಅಗ್ನಿಶಾಮಕ ಮತ್ತು ರಕ್ಷಣಾ ಸೇವಾ ಅಧಿಕಾರಿಗಳು ತಿಳಿಸಿದ್ದಾರೆ.