Railway Station

ಅರಸಿಕೆರೆ ಜಂಕ್ಷನ್ ನಲ್ಲಿ ರೈಲು ಬೋಗಿಗಳಿಗೆ ಬೆಂಕಿ
ಕೊರೋನಾ ರೋಗಿಗಳ ಐಸೊಲೇಷನ್ ಗೆ ವಿಶೇಷವಾಗಿ ವಿನ್ಯಾಸಗೊಳಿಸಲಾಗಿದ್ದ ರೈಲು ಬೋಗಿಗಳಿಗೆ ಅರಸಿಕೆರೆ ಜಂಕ್ಷನ್ ನಲ್ಲಿ ಬೆಂಕಿ ಹೊತ್ತುಕೊಂಡಿದೆ.

ಮಾನವ ಕಳ್ಳಸಾಗಣೆ: ಯಲಹಂಕ ರೈಲ್ವೇ ನಿಲ್ದಾಣದಲ್ಲಿ 3 ಮಹಿಳೆಯರ ರಕ್ಷಣೆ
ಉದ್ಯೋಗ ಕೊಡಿಸುವ ಆಸೆ ತೋರಿಸಿ ದೆಹಲಿಯಿಂದ ಬೆಂಗಳೂರು ನಗರಕ್ಕೆ ಮಾನವ ಕಳ್ಳಸಾಗಣೆ ಮಾಡಲಾಗಿದ್ದ ಮೂವರು ಮಹಿಳೆಯರನ್ನು ರಕ್ಷಣೆ ಮಾಡಿರುವ ಯಲಹಂಕ ರೈಲ್ವೇ ನಿಲ್ದಾಣದಲ್ಲಿ ಘಟನೆ ನಡೆದಿದೆ.

ಸೆಲ್ಫಿ ತೆಗೆಯಿರಿ, ಭಾರತೀಯ ಅಥ್ಲೆಟ್ ಗಳನ್ನು ಪ್ರೋತ್ಸಾಹಿಸಿ: ರೈಲ್ವೆ ಇಲಾಖೆಯಿಂದ 'ಚೀರ್ ಫಾರ್ ಇಂಡಿಯಾ' ಅಭಿಯಾನ
ಇನ್ನು ಕೆಲವೇ ದಿನಗಳಲ್ಲಿ ಟೋಕ್ಯೋ ಒಲಿಂಪಿಕ್ಸ್ ಆರಂಭವಾಗಲಿದೆ. ಕೋವಿಡ್-19 ಮಧ್ಯೆ ಕ್ರೀಡಾ ಸ್ಪೂರ್ತಿಯನ್ನು ಉತ್ತೇಜಿಸಲು ಕೇಂದ್ರ ಸರ್ಕಾರ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.

ಕೆಐಎಗೆ ರೈಲ್ವೇ ನಿಲ್ದಾಣ ನೀಡಿದ ಕೇಂದ್ರ ಸರ್ಕಾರಕ್ಕೆ ಹೃತ್ಫೂರ್ವಕ ನಮನ; ಡಾ.ಕೆ.ಸುಧಾಕರ್
ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ರೈಲ್ವೆ ನಿಲ್ದಾಣ ನಿರ್ಮಾಣಕ್ಕೆ ಒಪ್ಪಿಗೆ ನೀಡಿರುವ ಕೇಂದ್ರ ಸರ್ಕಾರಕ್ಕೆ ಹೃತ್ಫೂರ್ವಕ ನಮನಗಳು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ರಾಜ್ಯದ ದಶಕಗಳ ಕನಸು ನನಸು: ಕೆಐಎ ಬಳಿ ಸುಸಜ್ಜಿತ ರೈಲ್ವೇ ನಿಲ್ದಾಣ ನಿರ್ಮಾಣಕ್ಕೆ 'ಕೇಂದ್ರ' ಅಸ್ತು!
ರಾಜ್ಯದ ಜನತೆಯ ದಶಕಗಳ ಕನಸು ನನಸಾಗಿದ್ದು, ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ, ರೈಲ್ವೆ ನಿಲ್ದಾಣ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ.

ಕೆಎಸ್ಆರ್ ರೈಲ್ವೇ ನಿಲ್ದಾಣದಲ್ಲಿ ಲಗೇಜ್ ಸೋಂಕು ನಿವಾರಕ ಯಂತ್ರ
ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಈ ಸಮಯದಲ್ಲಿ ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ಲಗೇಜುಗಳನ್ನು ಸೋಂಕು ಮುಕ್ತಗೊಳಿಸುವ ಯುವಿ ಬ್ಯಾಗೇಜ್ ಬಾತ್ ಯಂತ್ರವನ್ನು ಅಳವಡಿಸಲಾಗಿದೆ.

ಮೃತ ತಾಯಿಯನ್ನು ಎಬ್ಬಿಸಲು ಮಗುವಿನ ಯತ್ನ: ಬಿಹಾರದ ರೈಲ್ವೆ ನಿಲ್ದಾಣದಲ್ಲಿ ಹೃದಯ ವಿದ್ರಾವಕ ಘಟನೆ
ಮೃತ ತಾಯಿಯನ್ನು ಎಬ್ಬಿಸಲು ಮಗು ಯತ್ನಿಸುತ್ತಿರುವ ಹೃದಯ ವಿದ್ರಾವಕ ಘಟನೆ ಬಿಹಾರದ ಮುಜಾಫರ್ ಪುರ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.

ಉತ್ತರಾಖಂಡ್: ರೈಲು ನಿಲ್ದಾಣಗಳ ಸೂಚನಾ ಫಲಕಗಳಲ್ಲಿ ಉರ್ದು ಬದಲು ಇನ್ನು ಮುಂದೆ ಸಂಸ್ಕೃತ!
ಉತ್ತರಾಖಂಡ್ ನ ರೈಲು ನಿಲ್ದಾಣಗಳಲ್ಲಿನ ಸೂಚನಾ ಫಲಕಗಳಲ್ಲಿ ಉರ್ದು ಭಾಷೆಯ ಬದಲು ಸಂಸ್ಕೃತ ಭಾಷೆಯನ್ನು ಬಳಕೆ ಮಾಡಲು ರೈಲ್ವೆ ಇಲಾಖೆ ನಿರ್ಧರಿಸಿದೆ.

ಬೆಂಗಳೂರು: ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ 6 ಎಸ್ಕಲೇಟರ್ ಸೇವೆ ಆರಂಭ
ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಕೆಎಸ್ಆರ್) ರೈಲ್ವೆ ನಿಲ್ದಾಣದಲ್ಲಿ ನೂತನವಾಗಿ ನಿರ್ಮಿಸಿರುವ 6 ಎಸ್ಕಲೇಟರ್ ಗಳನ್ನು ಬುಧವಾರ ಸೇವೆಗೆ ಸಮರ್ಪಿಸಲಾಯಿತು.

