Railway Station

ರೈಲು, ರೈಲು ನಿಲ್ದಾಣದಲ್ಲಿ 54 ಅತ್ಯಾಚಾರ ಪ್ರಕರಣ
ರೈಲ್ವೆ ಬೋಗಿಗಳು ಹಾಗೂ ರೈಲು ನಿಲ್ದಾಣಗಳಲ್ಲಿ ಕಳೆದ ಒಂದು ವರ್ಷದಲ್ಲಿ 54 ಅತ್ಯಾಚಾರ ಪ್ರಕರಣಗಳು ದಾಖಲಾಗಿದ್ದು ಈ ಪೈಕಿ 51 ಆರೋಪಿಗಳನ್ನು ಬಂಧಿಸಲಾಗಿದೆ.

ಪುರಿ ರೈಲು ನಿಲ್ದಾಣದಲ್ಲಿ ಅಗ್ನಿ ಅವಘಡ, 3 ರೈಲುಗಳಿಗೆ ಬೆಂಕಿ
ಒಡಿಶಾದ ಪುರಿ ರೈಲು ನಿಲ್ದಾಣದಲ್ಲಿ ಗುರುವಾರ ಅಗ್ನಿ ಅವಘಡ ಸಂಭವಿಸಿದ್ದು, ನಿಲ್ದಾಣದಲ್ಲಿದ್ದ 3 ರೈಲುಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ.

ಬರಲಿದೆ ಸಬ್ ಅರ್ಬನ್ ರೈಲು
ಬೆಂಗಳೂರು ಉಪನಗರ ರೈಲು ಸಂಚಾರ ವ್ಯವಸ್ಥೆಯ ಕಾಮಗಾರಿ ಆರಂಭಕ್ಕೆ ಸಿದ್ಧತೆ ನಡೆದಿದೆ ಎಂದು ಕೇಂದ್ರ ರೈಲ್ವೆ ಸಚಿವ ಪ್ರಭಾಕರ್ ಪ್ರಭು ತಿಳಿಸಿದ್ದಾರೆ...
ಇನ್ನು ಕ್ಯೂ ನಿಲ್ಲಂಗಿಲ್ಲ: ಸ್ವಯಂಚಾಲಿತ ಯಂತ್ರದಲ್ಲಿ ರೈಲ್ವೆ ಪ್ರಯಾಣ ಟಿಕೆಟ್ ಲಭ್ಯ
ಸ್ವಯಂ ಚಾಲಿತ ರೈಲ್ವೆ ಪ್ಲಾಟ್ ಫಾರ್ಮ್ ಟಿಕೆಟ್ ವಿತರಣಾ ಯಂತ್ರ ಮಾದರಿಯಲ್ಲಿ ಇನ್ನು ಮುಂದೆ ಪ್ರಯಾಣದ ಟಿಕೆಟ್ ಕೂಡಾ ಸ್ವಯಂ ಚಾಲಿತ ಯಂತ್ರಗಳಲ್ಲಿ ಲಭ್ಯವಾಗಲಿವೆ. ರೈಲು ನಿಲ್ದಾಣದಲ್ಲಿ ಟಿಕೆಟ್ ಪಡೆಯಲು ಪ್ರಯಾಣಿಕರು ಸರತಿ ನಿಲ್ಲುವುದು ಹಾಗೂ ಕೌಂಟರ್‍ಗಳಲ್ಲಿ ಒತ್ತಡ ತಪ್ಪಿಸಲು...

ರಾಜಧಾನಿ ಎಕ್ಸ್ ಪ್ರೆಸ್ ರೈಲಿನಲ್ಲಿ ಅಗ್ನಿ ಅವಘಡ, 6 ಬೋಗಿಗಳು ಭಸ್ಮ
ದೆಹಲಿ ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ 2 ರಾಜಧಾನಿ ಎಕ್ಸ್ ಪ್ರೆಸ್ ರೈಲಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಸಂಭವಿಸಿದೆ. ರೈಲು ಶುದ್ಧೀಕರಣ ಸ್ಥಳದಲ್ಲಿ ನಿಂತಿದ್ದ ರಾಜಧಾನಿ ಎಕ್ಸ್ ಪ್ರೆಸ್...

ಚೀನಾ ಗಡಿಯಲ್ಲಿ ರೈಲು ನಿಲ್ದಾಣ: ಮನೋಹರ್ ಪರಿಕ್ಕರ್
ಅರುಣಾಚಲ ಪ್ರದೇಶದ ಚೀನಾ-ಭಾರತ ಗಡಿಯಲ್ಲಿ ರೈಲು ನಿಲ್ದಾಣವನ್ನು ಸ್ಥಾಪಿಸಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ತಿಳಿಸಿದ್ದಾರೆ.

ಉಮಾಶ್ರೀ ಭರವಸೆ, ಪ್ರತಿಭಟನೆ ಹಿಂದಕ್ಕೆ
ಅಂಗನವಾಡಿ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ ಬಿಸಿ ವಿಧಾನಸೌಧಕ್ಕೆ ತಟ್ಟುತ್ತಿದ್ದಂತೆ ಸಂಜೆ 6.30ಕ್ಕೆ...

ಜೋಡಿ ಕೊಲೆ ಮಾಡಿದ್ದ ರೌಡಿ ಹತ್ಯೆ
ಜೋಡಿ ಕೊಲೆ ಆರೋಪದಲ್ಲಿ ಬಂಧನಕ್ಕೀಡಾಗಿ ಪೆರೋಲ್ ಮೇಲೆ ಹೊರ ಬಂದಿದ್ದ ರೌಡಿಯೊಬ್ಬನನ್ನು ದುಷ್ಕರ್ಮಿಗಳು ಕೊಂದು ಹಾಕಿದ್ದಾರೆ.

