ರಾಜ್ಯಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಟೆಕ್ಕಿ ಮೇಲೆ ಹಲ್ಲೆ ನಡೆಸಿದ ಟಿಕೆಟ್ ಪರೀಕ್ಷಕ ಅಧಿಕಾರಿ
ಮಹಿಳಾ ಪ್ರಯಾಣಿಕರೊಂದಿಗೆ ಅನುಚಿತವಾಗಿ ವರ್ತಿಸಿದ ಕಾರಣಕ್ಕಾಗಿ ಬೆಂಗಳೂರು ರೈಲ್ವೆ ವಿಭಾಗದ ಹಿರಿಯ ರೈಲ್ವೆ ಟೆಕೆಟ್ ಪರೀಕ್ಷಕನನ್ನು ಸೇವೆಯಿಂದ ವಜಾಗೊಳಿಸಿರುವ ಬೆನ್ನಲ್ಲೇ, ಐಟಿ ವೃತ್ತಿಪರರನ್ನು ಅವಮಾನಿಸಿದ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ.