railway track

ಸಕಲೇಶಪುರ: ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತ;  ರೈಲು ಸಂಚಾರ ಸಂಪೂರ್ಣ ಸ್ಥಗಿತ; ಕಾನ್ಸ್ಟೇಬಲ್ ಪರೀಕ್ಷಾರ್ಥಿಗಳ ಪರದಾಟ
ರಾಜ್ಯ

ಸಕಲೇಶಪುರ: ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತ; ರೈಲು ಸಂಚಾರ ಸಂಪೂರ್ಣ ಸ್ಥಗಿತ; ಕಾನ್ಸ್ಟೇಬಲ್ ಪರೀಕ್ಷಾರ್ಥಿಗಳ ಪರದಾಟ

ಘಟನಾ ಸ್ಥಳಕ್ಕೆ ಆಗಮಿಸಿರುವ ರೈಲ್ವೆ ಇಲಾಖೆ ಸಿಬ್ಬಂದಿ ಗುಡ್ಡ ತೆರವು ಕಾಮಗಾರಿಯನ್ನು ಭರದಿಂದ ನಡೆಸುತ್ತಿದ್ದಾರೆ. ಆದರೆ, ಸಂಚಾರ ರದ್ದತಿಯಿಂದಾಗಿ ಪ್ರಯಾಣಿಕರು ತೀವ್ರ ಪರದಾಡುವಂತಾಯಿತು.

ಬೆಂಗಳೂರು: ರೈಲ್ವೆ ಸೇತುವೆ ಬಳಿ ಸೂಟ್ ಕೇಸ್ ನಲ್ಲಿ ಯುವತಿಯ ಶವ ಪತ್ತೆ!
ರಾಜ್ಯ

ಬೆಂಗಳೂರು: ರೈಲ್ವೆ ಸೇತುವೆ ಬಳಿ ಸೂಟ್ ಕೇಸ್ ನಲ್ಲಿ ಯುವತಿಯ ಶವ ಪತ್ತೆ!

ಬೆಂಗಳೂರಿನ ಹೊರವಲಯದಲ್ಲಿರುವ ಹಳೆಯ ಚಂದಾಪುರ ರೈಲ್ವೆ ಸೇತುವೆಯ ಬಳಿ ಸ್ಥಳೀಯ ನಿವಾಸಿಗಳು ಸೂಟ್‌ಕೇಸ್ ನ್ನು ಪತ್ತೆಹಚ್ಚಿದ್ದು, ಚಲಿಸುವ ರೈಲಿನಿಂದ ಹೊರಗೆ ಎಸೆದಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.

ಕೇರಳ: ರೈಲ್ವೆ ಹಳಿಯ ಮೇಲೆ ಮೂವರು ಮಹಿಳೆಯರ ಶವಪತ್ತೆ; ಆತ್ಮಹತ್ಯೆ ಶಂಕೆ
ದೇಶ

ಕೇರಳ: ರೈಲ್ವೆ ಹಳಿಯ ಮೇಲೆ ಮೂವರು ಮಹಿಳೆಯರ ಶವಪತ್ತೆ; ಆತ್ಮಹತ್ಯೆ ಶಂಕೆ

ಬೆಳಿಗ್ಗೆ 5.30 ರ ಸುಮಾರಿಗೆ ಕೊಟ್ಟಾಯಂ-ನಿಲಂಬೂರ್ ಪ್ಯಾಸೆಂಜರ್ ರೈಲು ಎರ್ನಾಕುಲಂ ಕಡೆಗೆ ಹೋಗುತ್ತಿದ್ದಾಗ ಮೂವರು ಹಳಿಗೆ ಹಾರಿದ್ದಾರೆ ಎಂದು ಶಂಕಿಸಲಾಗಿದೆ.

ಮಂಗಳೂರು: ರೈಲು ಹಳಿ ಮೇಲೆ ಕಲ್ಲು ಬಿದ್ದು ಆತಂಕ ಸೃಷ್ಟಿ
ರಾಜ್ಯ

ಮಂಗಳೂರು: ರೈಲು ಹಳಿ ಮೇಲೆ ಕಲ್ಲು ಬಿದ್ದು ಆತಂಕ ಸೃಷ್ಟಿ

ಕೇರಳ ಮತ್ತು ಮಂಗಳೂರು ನಡುವೆ ಎರಡು ರೈಲುಗಳು ಹಳಿಯಲ್ಲಿ ಹಾದುಹೋದ ನಂತರ ಸ್ಥಳೀಯರು ಘಟನೆಯ ಬಗ್ಗೆ ಉಳ್ಳಾಲ ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಿದರು.

ಉತ್ತರಾಖಂಡ: ರೈಲು ಹಳಿಯಲ್ಲಿ ಖಾಲಿ ಸಿಲಿಂಡರ್ ಪತ್ತೆ!
ದೇಶ

ಉತ್ತರಾಖಂಡ: ರೈಲು ಹಳಿಯಲ್ಲಿ ಖಾಲಿ ಸಿಲಿಂಡರ್ ಪತ್ತೆ!

ಉತ್ತರಾಖಂಡದ ಧಂಧೇರಾ ಬಳಿಯ ರೈಲ್ವೆ ಹಳಿಯಲ್ಲಿ ಭಾನುವಾರ ಬೆಳಗ್ಗೆ ಖಾಲಿ ಸಿಲಿಂಡರ್ ಪತ್ತೆಯಾಗಿದೆ.

ಬದುಕಿನಲ್ಲಿ ಒಂದು ಕಪ್ಪು ಚುಕ್ಕೆ ಇಲ್ಲ ಎನ್ನುವ ಸಿದ್ದರಾಮಯ್ಯ ಚಡ್ಡಿಯೆಲ್ಲ ಕಪ್ಪು-HDK; ಸಕಲೇಶಪುರ: ರೈಲು ಹಳಿ ಮೇಲೆ ಗುಡ್ಡ ಕುಸಿತ; ಮೊಟ್ಟೆ ಕಸಿದ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಅಮಾನತು; ಇವು ಇಂದಿನ ಪ್ರಮುಖ ಸುದ್ದಿಗಳು 10-08-2024

ಬೆಂಗಳೂರು: ಮೈಸೂರಿಗೆ ಹೊರಟಿದ್ದ ರೈಲಿಗೆ ತಲೆ ಕೊಟ್ಟು ಪಶ್ಚಿಮ ಬಂಗಾಳದ ವ್ಯಕ್ತಿ ಆತ್ಮಹತ್ಯೆ
ರಾಜ್ಯ

ಬೆಂಗಳೂರು: ಮೈಸೂರಿಗೆ ಹೊರಟಿದ್ದ ರೈಲಿಗೆ ತಲೆ ಕೊಟ್ಟು ಪಶ್ಚಿಮ ಬಂಗಾಳದ ವ್ಯಕ್ತಿ ಆತ್ಮಹತ್ಯೆ

ಮೂಲತಃ ಪಶ್ಚಿಮ ಬಂಗಾಳ ಮೂಲದವರಾಗಿರುವ ಮೃತ ಸುಶಾಂತ್, ಕೆಲಸದ ನಿಮಿತ್ತ ಮೈಸೂರಿನಿಂದ ಬೆಂಗಳೂರಿಗೆ ಬಂದಿದ್ದರು. ಇನ್ನು ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಗಂಗಾವತಿ: ಮದ್ಯ ಸೇವಿಸಿ ಹಳಿ ಮೇಲೆ ಮೈಮರೆತು ಮಲಗಿದ್ದ ಯುವಕರು; ರೈಲು ಹರಿದು ಮೂವರು ಸಾವು
ರಾಜ್ಯ

ಗಂಗಾವತಿ: ಮದ್ಯ ಸೇವಿಸಿ ಹಳಿ ಮೇಲೆ ಮೈಮರೆತು ಮಲಗಿದ್ದ ಯುವಕರು; ರೈಲು ಹರಿದು ಮೂವರು ಸಾವು

ಔತಣಕೂಟದ ಬಳಿಕ ತಮಾಷೆಗೆಂದು ಹಳಿ ಮೇಲೆ ಮಲಗಿದ್ದಾಗ ರೈಲು ಹರಿದು ಮೂವರು ಯುವಕರು ಸಾವನ್ನಪ್ಪಿದ ಘಟನೆ ಇಲ್ಲಿನ ರೈಲ್ವೆ ಸ್ಟೇಷನ್ ಸಮೀಪ ಗುರುವಾರ ತಡರಾತ್ರಿ ನಡೆದಿದೆ.

ಕಣ್ಣೀರು ಒರೆಸಿಕೊಳ್ಳುತ್ತಾ ಕೈ ಹಿಡಿದುಕೊಂಡು ಹೋಗಿ ರೈಲಿಗೆ ತಲೆ ಕೊಟ್ಟು ಅಪ್ಪ-ಮಗ ಸಾವು!
ದೇಶ

ಕಣ್ಣೀರು ಒರೆಸಿಕೊಳ್ಳುತ್ತಾ ಕೈ ಹಿಡಿದುಕೊಂಡು ಹೋಗಿ ರೈಲಿಗೆ ತಲೆ ಕೊಟ್ಟು ಅಪ್ಪ-ಮಗ ಸಾವು!

ತಂದೆ ವಯಸ್ಸು 60, ಮಗನಿಗೆ 35. ಮಗನಿಗೆ ಸಾಯುವ ವಯಸ್ಸು, ಅಪ್ಪ ಇಂತ ಸಾವಿಗೆ ಅರ್ಹನಲ್ಲ. ನೋಡ ನೋಡುತ್ತಿದ್ದಂತೆ ಎರಡು ಜೀವದ ಪ್ರಾಣ ಪಕ್ಷಿ ಹಾರಿ ಹೋಗಿದೆ.