ರಾಜ್ಯಮಲೆನಾಡು, ಕರಾವಳಿ ರೈಲ್ವೆ ಯೋಜನೆಗಳಿಗೆ ಕೇಂದ್ರ ಸರ್ಕಾರ ಆದ್ಯತೆ: ಕೇಂದ್ರ ಸಚಿವ ವಿ. ಸೋಮಣ್ಣ
ಶಿವಮೊಗ್ಗ–ಶಿಕಾರಿಪುರ–ರಾಣೆಬೆನ್ನೂರು ರೈಲ್ವೆ ಯೋಜನೆಗೆ ಸಂಬಂಧಿಸಿದಂತೆ ಈ ಹಿಂದೆ ಗುತ್ತಿಗೆ ಪಡೆದಿದ್ದ ಗುತ್ತಿಗೆದಾರನ ಕಾಮಗಾರಿಯನ್ನು ರದ್ದುಗೊಳಿಸಲಾಗುವುದು. ಆ ಗುತ್ತಿಗೆದಾರನನ್ನು ಕಪ್ಪುಪಟ್ಟಿಗೆ ಸೇರಿಸಲಾಗುವುದು.