ದೇಶಲೋಕಸಭೆಯಲ್ಲಿ ರೈಲ್ವೆ ತಿದ್ದುಪಡಿ ಮಸೂದೆ ಅಂಗೀಕಾರ; ಖಾಸಗೀಕರಣಕ್ಕೆ ಅವಕಾಶ ಇಲ್ಲ ಎಂದ ವೈಷ್ಣವ್
ರೈಲ್ವೆ ತಿದ್ದುಪಡಿ ಮಸೂದೆ ಮೇಲಿನ ಚರ್ಚೆಗೆ ಪ್ರತಿಕ್ರಿಯಿಸಿದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು, ತಿದ್ದುಪಡಿಯು ರೈಲ್ವೆಯನ್ನು ಖಾಸಗೀಕರಣಗೊಳಿಸುತ್ತದೆ ಎಂಬ ನಕಲಿ ನಿರೂಪಣೆಯನ್ನು ಹುಟ್ಟುಹಾಕಲಾಗಿದೆ ಎಂದರು.