ದೇಶಅಕ್ಟೋಬರ್ 10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು; ಪ್ರಯಾಣಿಕರಿಗೆ ಕಿರಿಕಿರಿ!
ದೆಹಲಿಯಲ್ಲಿ ಅಕ್ಟೋಬರ್ 10ರಂದು ಕಾಕ್ರೋಚ್ ಜನತಾ ಪಕ್ಷದ (CJP) ಪ್ರತಿಭಟನೆಯ ಹಿನ್ನೆಲೆಯಲ್ಲಿ ಭದ್ರತಾ ಕಾರಣಗಳಿಗಾಗಿ ಪಾಟ್ನಾ, ವಾರಣಾಸಿ ಮತ್ತು ರಾಜೇಂದ್ರ ನಗರದಿಂದ ನವದೆಹಲಿಗೆ ಹೋಗುವ ಆರು ಪ್ರಮುಖ ರೈಲುಗಳನ್ನು ರದ್ದುಗೊಳಿಸಲಾಗಿದೆ.