ರಾಜ್ಯರೈಲಿನಲ್ಲಿ ಟಿಕೆಟ್ ರಹಿತ ಪ್ರಯಾಣ: ಒಂದೇ ದಿನದಲ್ಲಿ 1,600 ಪ್ರಯಾಣಿಕರ ವಿರುದ್ಧ ಪ್ರಕರಣ ದಾಖಲು
ರೈಲಿನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣ ಬೆಳೆಸುವ ಪ್ರಯಾಣಿಕರ ವಿರುದ್ಧ ಬೆಂಗಳೂರು ರೈಲ್ವೇ ವಿಭಾಗದ ವಾಣಿಜ್ಯ ಇಲಾಖೆಯ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಒಂದೇ ದಿನದಲ್ಲಿ ಬರೋಬ್ಬರಿ 1,600 ಪ್ರಯಾಣಿಕರ ವಿರುದ್ಧ ಪ್ರಕರಣ ದಾಖಲಿಸಿದೆ...