ದೇಶಮೋದಿ 3.0 ಕ್ಯಾಬಿನೆಟ್: ರೈಲ್ವೇ ಖಾತೆಗಾಗಿ ಹಗ್ಗ-ಜಗ್ಗಾಟ!
ನರೇಂದ್ರ ಮೋದಿ ಮೊದಲ ಸಮ್ಮಿಶ್ರ ಸರ್ಕಾರದ ನೇತೃತ್ವ ವಹಿಸಲು ಸಜ್ಜಾಗಿರುವಂತೆಯೇ, 'ಕ್ಯಾಬಿನೆಟ್ ಮಂತ್ರಿ ಯಾರಾಗುತ್ತಾರೆ ಎಂಬ ಊಹೆ' ಆಟ ನಡೆಯುತ್ತಿದೆ. ಎನ್ಡಿಎ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭ ಭಾನುವಾರ ನಿಗದಿಯಾಗಿದೆ. ಉನ್ನತ ಖಾತೆಗಳ ಸುತ್ತ ಚರ್ಚೆ ನಡೆಯುತ್ತಿದೆ.