railways

ರೈಲಿನಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ ಟಿಟಿಇಯ ಬಂಧನ, ರೈಲ್ವೆಯಿಂದ ವಜಾ
ಕೋಲ್ಕತ್ತಾ-ಅಮೃತಸರ ಅಕಾಲ್ ತಖ್ತ್ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಮೇಲೆ ರಜೆಯಲ್ಲಿದ್ದ ರೈಲ್ವೆ ಟಿಕೆಟ್ ಪರೀಕ್ಷಕ(ಟಿಟಿಇ)ನನ್ನು ಬಂಧಿಸಲಾಗಿದೆ ಮತ್ತು ಭಾರತೀಯ ರೈಲ್ವೆ...

ವಂದೇ ಮೆಟ್ರೋ ಯೋಜನೆ ಸಿದ್ಧಪಡಿಸುವಂತೆ ರೈಲ್ವೆಗೆ ಪ್ರಧಾನಿ ಮೋದಿ ಸೂಚನೆ
ಪ್ರಧಾನಿ ನರೇಂದ್ರ ಮೋದಿ ಅವರು ವಂದೇ ಭಾರತ್ ರೈಲುಗಳಂತೆಯೇ, ಹತ್ತಿರದ ಎರಡು ದೊಡ್ಡ ನಗರಗಳ ನಡುವೆ ಸಂಚರಿಸುವ 'ವಂದೇ ಮೆಟ್ರೋ' ಎಂಬ ರೈಲು ಯೋಜನೆ ರೂಪಿಸುವಂತೆ ರೈಲ್ವೆ ಸಚಿವಾಲಯಕ್ಕೆ ಸೂಚಿಸಿದ್ದಾರೆ...

ನಿಲ್ದಾಣಗಳ ಮರು ನಿರ್ಮಾಣ, ಇನ್ನಷ್ಟು ವಂದೇ ಭಾರತ್ ರೈಲು: ರೈಲ್ವೆ ಸಚಿವರು ನೀಡಿದ ಬಜೆಟ್ ಬಳಕೆಯ ವಿವರ ಹೀಗಿದೆ...
ರೈಲ್ವೆ ಇಲಾಖೆಗೆ ಈ ವರೆಗಿನ ಅನುದಾನದಲ್ಲಿ ಅತಿ ಹೆಚ್ಚಿನ ಅನುದಾನವನ್ನು 2023-24 ನೇ ಸಾಲಿನ ಬಜೆಟ್ ನಲ್ಲಿ ಘೋಷಿಸಲಾಗಿದ್ದು, ಬಂಡವಾಳದ ವೆಚ್ಚವನ್ನು 2.41 ಲಕ್ಷ ಕೋಟಿ ರೂಪಾಯಿಗಳಿಗೆ ಹೆಚ್ಚಿಸಲಾಗಿದೆ.

ಕೇಂದ್ರ ಬಜೆಟ್ 2023: ರೈಲ್ವೆಗೆ ಅತಿ ಹೆಚ್ಚು 2.4 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆ
2023-24ರ ಕೇಂದ್ರ ಬಜೆಟ್‌ನಲ್ಲಿ ರೈಲ್ವೆಯ ಬಂಡವಾಳದ ವೆಚ್ಚವನ್ನು 2.40 ಲಕ್ಷ ಕೋಟಿ ರೂ.ಗೆ ಹೆಚ್ಚಿಸಲಾಗಿದೆ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಬುಧವಾರ ಹೇಳಿದ್ದಾರೆ.

1,000 ಸಣ್ಣ ನಿಲ್ದಾಣಗಳ ಆಧುನೀಕರಣಕ್ಕೆ ರೈಲ್ವೆ ಯೋಜನೆ
ರೈಲ್ವೆ ಇಲಾಖೆ 1,000 ಸಣ್ಣ ನಿಲ್ದಾಣಗಳ ಆಧುನೀಕರಣಕ್ಕೆ ಯೋಜನೆ ರೂಪಿಸಿದೆ. ಅಮೃತ್ ಭಾರತ್ ನಿಲ್ದಾಣ ಯೋಜನೆಯಡಿ ಈ ಆಧುನೀಕರಣ ಕಾಮಗಾರಿ ನಡೆಯಲಿದೆ.

ಮಕ್ಕಳಿಗೆ ಟಿಕೆಟ್ ಕಾಯ್ದಿರಿಸುವ ನಿಯಮಗಳಲ್ಲಿ ಬದಲಾವಣೆ ಇಲ್ಲ: ರೈಲ್ವೆ
ಮಕ್ಕಳಿಗೆ ಟಿಕೆಟ್ ಕಾಯ್ದಿರಿಸುವ ನಿಯಮಗಳಲ್ಲಿ ಯಾವುದೇ ಬದಲಾವಣೆಯನ್ನೂ ಮಾಡಲಾಗಿಲ್ಲ ಎಂದು ರೈಲ್ವೆ ಸ್ಪಷ್ಟನೆ ನೀಡಿದೆ.

ರೈಲ್ವೆ ಸಚಿವಾಲಯದಿಂದ ನಾಲ್ಕು ಹೊಸ ಬುಲೆಟ್ ಟ್ರೈನ್ ಕಾರಿಡಾರ್ ಪ್ರಸ್ತಾಪ ಸಾಧ್ಯತೆ
ಎಲ್ಲವೂ ಯೋಜನೆಯ ಪ್ರಕಾರ ನಡೆದರೆ, ಗುವಾಹಟಿ, ಜಮ್ಮು ಮತ್ತು ಪಾಟ್ನಾದಂತಹ ಹೆಚ್ಚಿನ ನಗರಗಳನ್ನು ಸಂಪರ್ಕಿಸುವ ಉದ್ದೇಶದಿಂದ ರೈಲ್ವೆ ಸಚಿವಾಲಯ 2022ರಲ್ಲಿ ರಾಷ್ಟ್ರೀಯ ರೈಲು ಯೋಜನೆಯಡಿ...

ರೈಲು ವಿಳಂಬವಾದರೆ ಪ್ರಯಾಣಿಕರಿಗೆ ಪರಿಹಾರ ನೀಡಬೇಕು: ಸುಪ್ರೀಂ ಕೋರ್ಟ್
ಪ್ರತಿ ಪ್ರಯಾಣಿಕರ ಸಮಯವು "ಅಮೂಲ್ಯವಾದುದು" ಎಂದಿರುವ ಸುಪ್ರೀಂ ಕೋರ್ಟ್, ತನ್ನ ನಿಯಂತ್ರಣ ಮೀರಿ ರೈಲು ವಿಳಂಬವಾಗಿದೆ ಎಂದು ಸಾಬೀತುಪಡಿಸದ ಹೊರತು 'ವಿಳಂಬ ಮತ್ತು ತಡವಾಗಿ...

ಕೋವಿಡ್-19 ಸಾಂಕ್ರಾಮಿಕದ ಅವಧಿಯಲ್ಲಿ ರೈಲ್ವೆಗೆ 36,000 ಕೋಟಿ ರೂಪಾಯಿ ನಷ್ಟ!
ಕೋವಿಡ್-19 ಸಾಂಕ್ರಾಮಿಕದ ಅವಧಿಯಲ್ಲಿ ರೈಲ್ವೆ 36,000 ಕೋಟಿ ರೂಪಾಯಿ ನಷ್ಟ ಎದುರಿಸಿದೆ ಎಂದು ಕೇಂದ್ರ ಸಚಿವ ರಾವ್ ಸಾಹೇಬ್ ದನ್ವೆ ಮಾಹಿತಿ ನೀಡಿದ್ದಾರೆ.

