railways

ಯಾಸ್ ಚಂಡ ಮಾರುತ: 25 ರೈಲುಗಳ ಪ್ರಯಾಣ ರದ್ದು
ಕೇವಲ ಎರುಡು ವಾರದ ಅವಧಿಯಲ್ಲಿ ದೇಶ ಎರಡು ಚಂಡಮಾರುತದ ಪರಿಣಾಮ ಎದುರಿಸಬೇಕಾಗಿದೆ.

ರೈಲ್ವೆಯಿಂದ ವಿವಿಧ ರಾಜ್ಯಗಳಿಗೆ ಈವರೆಗೆ 7,900 ಮೆಟ್ರಿಕ್ ಟನ್ ಆಮ್ಲಜನಕ ಸರಬರಾಜು
ಕಳೆದ 20 ದಿನಗಳಲ್ಲಿ 500 ಟ್ಯಾಂಕರ್‌ಗಳಲ್ಲಿ ಸುಮಾರು 7,900 ಮೆಟ್ರಿಕ್ ಟನ್ ದ್ರವೀಕೃತ ಆಮ್ಲಜನಕವನ್ನು 12 ರಾಜ್ಯಗಳಿಗೆ ತಲುಪಿಸಲಾಗಿದೆ ಎಂದು ಭಾರತೀಯ ರೈಲ್ವೆ ಶುಕ್ರವಾರ ತಿಳಿಸಿದೆ.

ರಾಜ್ಯದ ಕೋವಿಡ್ ರೋಗಿಗಳಿಗಾಗಿ ರೈಲ್ವೆಯಲ್ಲಿ 258 ಕೋಚ್ ಗಳಲ್ಲಿ 4100 ಹಾಸಿಗೆ ಸಿದ್ದ!
ನೈಋತ್ಯ ರೈಲ್ವೆ ವಲಯವು ಬೆಂಗಳೂರು, ಹುಬ್ಬಳ್ಳಿ ಮತ್ತು ಮೈಸೂರು ವಿಭಾಗಗಳಲ್ಲಿ 4128 ಹಾಸಿಗೆಗಳನ್ನು ಒಳಗೊಂಡ 258 ಕೋವಿಡ್ ಆರೈಕೆ ಕೋಚ್ ಗಳನ್ನು ಸಿದ್ಧ ಸ್ಥಿತಿಯಲ್ಲಿ ಇರಿಸಿದೆ, ಇದರಿಂದಾಗಿ ರಾಜ್ಯಕ್ಕೆ ಅಗತ್ಯವಿದ್ದರೆ ಅವುಗಳನ್ನು ತುರ್ತು ಆಧಾರದ ಮೇಲೆ ಬಳಸಿಕೊಳ್ಳಬಹುದು ಎಂದು ರೈಲ್ವೆ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆಕ್ಸಿಜನ್ ಟ್ಯಾಂಕರ್ ಸಾಗಿಸಲು ರೈಲ್ವೆ, ವಾಯುಪಡೆ ವಿಮಾನ ನಿಯೋಜನೆ: ಪ್ರಧಾನಿ ಮೋದಿ
ಕೋವಿಡ್ -19 ಹೋರಾಟದಲ್ಲಿ ಹಲವಾರು ರಾಜ್ಯಗಳು ವೈದ್ಯಕೀಯ ಆಮ್ಲಜನಕದ ಕೊರತೆ ಎದುರಿಸುತ್ತಿದ್ದು, ಆಕ್ಸಿಜನ್ ಟ್ಯಾಂಕರ್‌ಗಳ ಸಾರಿಗೆ ಸಮಯವನ್ನು ಕಡಿಮೆ ಮಾಡಲು ರೈಲ್ವೆ ಮತ್ತು ವಾಯುಪಡೆಯ ವಿಮಾನಗಳನ್ನು...

ರೈಲು ನಿಲ್ದಾಣಗಳ ಪುನಾಭಿವೃದ್ಧಿಗಾಗಿ ಪ್ರಯಾಣಿಕರಿಗೆ 10-35 ರೂ. ಬಳಕೆದಾರ ಶುಲ್ಕ ವಿಧಿಸಲು ಮುಂದಾದ ರೈಲ್ವೆ ಇಲಾಖೆ?
ಅತ್ಯಾಧುನಿಕ ಸೌಕರ್ಯಗಳೊಂದಿಗೆ ರಲು ನಿಲ್ದಾಣಗಳನ್ನು ಪುನರಾಭಿವೃದ್ಧಿಪಡಿಸಲು ರೈಲ್ವೆ ಪ್ರಯಾಣಿಕರು ಟಿಕೆಟ್ ದರಗಳಿಗೆ ಹೆಚ್ಚುವರಿ 10-35 ರೂ. ನೀಡಬೇಕಾಗಬಹುದು ಎಂದು ಮೂಲಗಳು ಹೇಳಿದೆ.

ಏಪ್ರಿಲ್ 2023ರಿಂದ ಖಾಸಗಿ ರೈಲುಗಳ ಸಂಚಾರ ಆರಂಭ: ವಿನೋದ್ ಯಾದವ್
ದೇಶದಲ್ಲಿ ಖಾಸಗಿ ರೈಲುಗಳು ಏಪ್ರಿಲ್ 2023ರಿಂದ ಸಂಚಾರ ಆರಂಭಿಸುವ ನಿರೀಕ್ಷೆಯಿದೆ ಎಂದು ರೈಲ್ವೆ ಮಂಡಳಿ ಅಧ್ಯಕ್ಷ ವಿನೋದ್ ಕುಮಾರ್ ಯಾದವ್ ಅವರು ಗುರುವಾರ ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ರೈಲ್ವೆಯನ್ನು ಬಡವರಿಂದ ಕಸಿದುಕೊಳ್ಳುತ್ತಿದೆ: ರಾಹುಲ್ ಗಾಂಧಿ ಕಿಡಿ
ಕೇಂದ್ರ ಸರ್ಕಾರ ರೈಲ್ವೆಯನ್ನು ಖಾಸಗೀಕರಣಗೊಳಿಸುತ್ತಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಶ್ರಮಿಕ್ ರೈಲುಗಳಿಗೆ ಹೆಚ್ಚಿನ ಬೇಡಿಕೆ ಇಲ್ಲ: ರೈಲ್ವೆ
ಈಗ ಯಾವುದೇ ರಾಜ್ಯಗಳಿಂದ ಶ್ರಮಿಕ್ ರೈಲುಗಳಿಗೆ ಹೆಚ್ಚಿನ ಬೇಡಿಕೆ ಇಲ್ಲ. ಆದರೆ, ರಾಜ್ಯಗಳು ಬೇಡಿಕೆ ಸಲ್ಲಿಸಿದರೆ ಹೆಚ್ಚಿನ ರೈಲುಗಳನ್ನು ಒಡಿಸಲಾಗುವುದು ಎಂದು ಭಾರತೀಯ ರೈಲ್ವೆ ತಿಳಿಸಿದೆ.

ಪ್ರಯಾಣಿಕರ ಗಮನಕ್ಕೆ: ಆ.12 ವರೆಗೆ ಎಲ್ಲಾ ಪ್ಯಾಸೆಂಜರ್ ರೈಲುಗಳು ಸ್ಥಗಿತ; ಟಿಕೆಟ್ ಕಾಯ್ದಿರಿಸಿದವರಿಗೆ ಮರುಪಾವತಿ
ಮಹತ್ವದ ಬೆಳವಣಿಗೆಯೊಂದರಲ್ಲಿ ಭಾರತೀಯ ರೈಲ್ವೆ ಮಂಡಳಿ ಆ.12 ವರೆಗೆ ಎಲ್ಲಾ ಪ್ರಯಾಣಿಕ ರೈಲುಗಳನ್ನು ಸ್ಥಗಿತಗೊಳಿಸಿದೆ.

