Rain Alert

Rain Forecast: ನಾಳೆ ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ! ಎಚ್ಚರಿಕೆ ನೀಡಿದ IMD
Rain Alert: ರಾಜ್ಯದ 10 ಜಿಲ್ಲೆಗಳಲ್ಲಿ ನಾಳೆ ಭಾರಿ ಮಳೆಯಾಗಲಿದೆ ಎಂದು IMD ಎಚ್ಚರಿಕೆ. ಗುಡುಗು ಸಹಿತ ಮಳೆಗೆ ಸಿದ್ಧರಾಗುವಂತೆ ಸೂಚನೆ

ಬೆಂಗಳೂರಿನಲ್ಲಿ ಮಳೆ ಬೆನ್ನಲ್ಲೇ ಕರಾವಳಿ ಭಾಗಕ್ಕೆ IMD ಎಚ್ಚರಿಕೆ: ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ ಸೂಚನೆ
ಗಂಟೆಗೆ 35 ಕಿ.ಮೀ.ನಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು ಇದು 55 ಕಿ.ಮೀಗೂ ತಲುಪಬಹುದು. ಹೀಗಾಗಿ ಜೂನ್ 29ರವರೆಗೆ ಯಾರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಸಿದೆ.

ರಾಜ್ಯದ ಹಲವೆಡೆ ಇಂದಿನಿಂದ 5 ದಿನಗಳ ಕಾಲ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ
ರಾಜ್ಯದ ಜನ ಬಿಸಿಲಿನ ಝಳದಿಂದ ಕಂಗೆಟ್ಟಿದ್ದು, ರಾಜ್ಯದ ವಿವಿಧೆಡೆ ಭಾನುವಾರದಿಂದ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನೆನ್ನೆಯು ರಾಜ್ಯದ ಕೆಲವೆಡೆ ಮಳೆಯಾಗಿದ್ದು, ಕಾದಿದ್ದ ಇಳೆಗೆ ವರುಣನ ಸಿಂಚನವಾಗಿದೆ.

