ರಾಜ್ಯಬೆಂಗಳೂರಿನಲ್ಲಿ ಮಳೆ ಬಂದರೆ ಜನ ಸಾಯಲೇಬೇಕೆ?: ಬಿಬಿಎಂಪಿ ವಿರುದ್ಧ ಕುಮಾರಸ್ವಾಮಿ ಕಿಡಿ
ಬೆಂಗಳೂರಿನಲ್ಲಿ ಪ್ರತಿ ಸಲ ಮಳೆ ಬಂದಾಗ ಅವಾಂತರ ಸೃಷ್ಟಿಯಾಗಿ, ಜನ ಪ್ರಾಣ ಕಳೆದುಕೊಂಡ ನಂತರವೇ ಬಿಬಿಎಂಪಿ ಎಚ್ಚೆತ್ತುಕೊಳ್ಳುತ್ತದೆ. ಮಳೆ ಬಂದರೆ ಜನ ಸಾಯಲೇಬೇಕೆ? ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ....