ರಾಜ್ಯಕಾವೇರಿ: ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ, ವಾಸ್ತವಾಂಶ ತಿಳಿಯಲು ಅಣೆಕಟ್ಟುಗಳಿಗೆ ಸಮಿತಿ ಸದಸ್ಯರ ಆಹ್ವಾನಿಸುತ್ತೇವೆ- ಡಿಕೆಶಿ
ತಮಿಳುನಾಡಿಗೆ ನೀರು ಬಿಡಬೇಕು ಎಂಬ ಕಾವೇರಿ ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿ ಪ್ರಶ್ನಿಸುತ್ತೇವೆ ಎಂದು ಹೇಳಿರುವ ಡಿಸಿಎಂ ಡಿಕೆ ಶಿವಕುಮಾರ್, ಅಣೆಕಟ್ಟುಗಳಿಗೆ ಸಮಿತಿ ಸದಸ್ಯರ ಆಹ್ವಾನಿಸಿ ವಾಸ್ತವಾಂಶ ತಿಳಿಯುವಂತೆ ಮನವಿ ಮಾಡುತ್ತೇವೆ ಎಂದು ಹೇಳಿದ್ದಾರೆ.