ಬಿಬಿಎಂಪಿ ವ್ಯಾಪ್ತಿಯಲ್ಲಿ ಮಳೆಹಾನಿ ಸಂಬಂಧಿಸಿದ ದೂರುಗಳ ವಿವರವನ್ನು ಪರಿಶೀಲಿಸಿ ತ್ವರಿತಗತಿಯಲ್ಲಿ ಪರಿಹರಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚಿಸಿದ್ದಾರೆ.