ರಾಜ್ಯಈ ಬಾರಿ ಮುಂಗಾರು ಮಳೆ ಪ್ರಮಾಣ ಕಡಿಮೆಯೇ?: ಹವಾಮಾನ ಇಲಾಖೆ ವಿಜ್ಞಾನಿಗಳು ಏನಂತಾರೆ?
IMD ವಿಜ್ಞಾನಿ ಸಿ.ಎಸ್. ಪಾಟೀಲ್ ಅವರ ಪ್ರಕಾರ, ಪ್ರಸ್ತುತ ಮಾನ್ಸೂನ್ ದುರ್ಬಲ ಹಂತದಲ್ಲಿದೆ. ಆದರೆ ಮುಂದಿನ ಮೂರು ದಿನಗಳಲ್ಲಿ ಅದು ಮತ್ತೆ ಸಕ್ರಿಯವಾಗುವ ನಿರೀಕ್ಷೆ ಇದೆ. ಇದರಿಂದ ರಾಜ್ಯದ ಹಲವೆಡೆ ಮಳೆಯ ಪ್ರಮಾಣ ಹೆಚ್ಚಲಿದೆ.