ರಾಜ್ಯಪ್ರವಾಹ ಸಂತ್ರಸ್ತರ ನೋವಿಗೆ ತಕ್ಷಣ ಸ್ಪಂದಿಸಿ: ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿಗಳ ಸೂಚನೆ
ಪ್ರವಾಹದಿಂದ ಹಾನಿಗೊಳಗಾದ 12 ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳೊಂದಿಗೆ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳು ವೀಡಿಯೋ ಸಂವಾದ ನಡೆಸಿದರು.