ರಾಜ್ಯಅತಿವೃಷ್ಠಿ: ಹೆಚ್ಚಿನ ಪರಿಹಾರ ಕೋರಲು ಮುಂದಿನ ವಾರ ದೆಹಲಿಗೆ-ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ
ರಾಜ್ಯದಲ್ಲಿನ ಅತಿವೃಷ್ಠಿ ಹಿನ್ನೆಲೆಯಲ್ಲಿ ಮುಂದಿನ ವಾರ ದೆಹಲಿಗೆ ಹೋಗಿ ಹೆಚ್ವಿನ ಪರಿಹಾರ ಬಿಡುಗಡೆಗೆ ಕೇಂದ್ರ ಸರ್ಕಾರದ ಬಳಿ ಮನವಿ ಮಾಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.