ರಾಜ್ಯಬೆಂಗಳೂರಿಗರಿಗೆ ತಪ್ಪದ ಕಾಟ; ನವೆಂಬರ್ನಲ್ಲಿ ಮತ್ತೆ ಶುರುವಾಗಲಿದೆ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ಅಕ್ಟೋಬರ್ ತಿಂಗಳಿನಲ್ಲಿ ಬೆಂಗಳೂರು ನಗರದಲ್ಲಿ ಉತ್ತಮ ಮಳೆಯಾಗಿದೆ. ಕಳೆದ ಕೆಲವು ದಿನಗಳಲ್ಲಿ ಬಿಡುವು ಕೊಟ್ಟಿರುವ ಮಳೆ ನವೆಂಬರ್ ತಿಂಗಳಲ್ಲಿ ಮತ್ತೆ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.