ರಾಜ್ಯಸಿದ್ದು ಪ್ರಮಾಣ ವಚನಕ್ಕೆ ವರುಣ ಅಡ್ಡಿ ಸಾಧ್ಯತೆ, ನಾಳೆ ಬೆಂಗಳೂರಲ್ಲಿ ಗುಡುಗು ಸಹಿತ ಮಳೆ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಎರಡನೇ ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದು, ಈ ಸಮಾರಂಭಕ್ಕೆ...