ರಾಜ್ಯKarnataka Weather: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಭಾರಿ ಮಳೆ ಸಾಧ್ಯತೆ, ಕೊಡಗು ಸೇರಿ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್: ಹವಾಮಾನ ಇಲಾಖೆ
ಅಕ್ಟೋಬರ್ ನಲ್ಲಿ ತೀವ್ರ ಮಳೆ ಕೊರತೆ ಎದುರಿಸಿದ್ದ ಕರ್ನಾಟಕದಲ್ಲಿ ನವೆಂಬರ್ 7ರವರೆಗೂ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿರುವ ಹವಾಮಾನ ಇಲಾಖೆ, ಕೊಡಗು ಸೇರಿ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.