ರಾಜ್ಯಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರ್ನಾಟಕದಲ್ಲಿ ಮತ್ತೆ ಚಳಿ ಹೆಚ್ಚಳ; ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ
ರಾಜ್ಯದ ಹವಾಮಾನದಲ್ಲಿ ಪ್ರತಿದಿನವೂ ಏರುಪೇರು ಉಂಟಾಗುತ್ತಿದ್ದು, ಕಳೆದ ಕೆಲವು ದಿನಗಳಿಂದ ಚಳಿಯ ತೀವ್ರ ಕಡಿಮೆಯಾಗುತ್ತಿದೆ ಎನ್ನುವಾಗಲೇ ಮತ್ತೆ ರಾಜ್ಯದಲ್ಲಿ ಚಳಿ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ.