rain-related incidents

ಪಾಕಿಸ್ತಾನಕ್ಕೆ ವರುಣಾಘಾತ: ಮುಂಗಾರು ಪೂರ್ವ ಮಳೆಗೆ 38 ಜನರ ಸಾವು, ಅಪಾರ ಹಾನಿ!
ಖೈಬರ್-ಪಖ್ತುಂಖ್ವಾದ ಸ್ವಾತ್ ಪ್ರದೇಶದಲ್ಲಿ ಶುಕ್ರವಾರ ಸಂಭವಿಸಿದ ಪ್ರವಾಹದಲ್ಲಿ ಒಂದೇ ಕುಟುಂಬದ ಕನಿಷ್ಠ 19 ಜನರು ಸಾವನ್ನಪ್ಪಿದ್ದಾರೆ

ಮಹಾರಾಷ್ಟ್ರ: ಮಳೆ ಅಬ್ಬರಕ್ಕೆ 129 ಜನ ಸಾವು; 84,452 ಮಂದಿ ಸ್ಥಳಾಂತರ
ಮಹಾರಾಷ್ಟ್ರದಲ್ಲಿ ಮಳೆಯಿಂದ ಉಂಟಾಗಿರುವ ಹಾನಿ, ಪ್ರವಾಹದ ಅನಾಹುತಗಳಿಂದ 129 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಮಹಾರಷ್ಟ್ರದಲ್ಲಿ ಭೂಕುಸಿತ, ಪ್ರವಾಹಕ್ಕೆ 71 ಮಂದಿ ಸಾವು!
ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಧಾರಾಕಾರವಾಗಿ ಭೂಕುಸಿತ ಹಾಗೂ ಗುಡ್ಡಗಳ ಕುಸಿತ ಉಂಟಾಗಿದ್ದು ಕನಿಷ್ಟ 71 ಗ್ರಾಮಸ್ಥರು ಸಾವನ್ನಪ್ಪಿದ್ದಾರೆ.

