Rain water

ಬೆಂಗಳೂರು: ಮಳೆ ನೀರು ಕಾರಿಗೆ ಹಾರಿದ್ದಕ್ಕೆ ಕೆಂಡಾಮಂಡಲ; ವ್ಯಕ್ತಿಯ ಕೈ ಬೆರಳು ಕಚ್ಚಿ ತುಂಡರಿಸಿದ ಚಾಲಕ!
ದಂಪತಿ ಮೆಜೆಸ್ಟಿಕ್ ನಿಂದ ಲುಲು ಮಾಲ್ ಕಡೆಗೆ ಕಾರಿನಲ್ಲಿ ತೆರಳುತ್ತಿದ್ದರು. ವೇಳೆ ರಸ್ತೆಯಲ್ಲಿ ನಿಂತಿದ್ದ ಮಳೆ ನೀರು ಪಕ್ಕದ ಕಾರಿಗೆ ಸಿಡಿದಿದೆ.

ಭಾರೀ ಮಳೆ: ಹೊನ್ನಾಳಿಯ ತಾಲ್ಲೂಕು ಆಸ್ಪತ್ರೆಯೊಳಗೆ ನೀರು ಹೇಗೆ ನುಗ್ಗಿದೆ ನೋಡಿ..!
ಆಸ್ಪತ್ರೆಯ ಒಳಗೆ ಮಳೆ ನೀರು ನುಗ್ಗಿದ್ದರಿಂದ ರೋಗಿಗಳು ಪರದಾಡಿದ್ದಾರೆ. ಜನರಲ್ ವಾರ್ಡ್, ಐಸಿಯು ವಾರ್ಡ್ ಗಳಿಗೂ ನೀರು ನುಗ್ಗಿದ್ದು ಇಡೀ ಆಸ್ಪತ್ರೆ ಸಂಪೂರ್ಣ ಜಲಾವೃತವಾಗಿದೆ. ನೀರನ್ನು ಹೊರಹಾಕಲು ಸಿಬ್ಬಂದಿ ಹರಸಾಹಸಪಟ್ಟರು.

ಭಾರಿ ಮಳೆಗೆ ರಾಜ್ಯದಲ್ಲಿ 2 ಬಲಿ: ಮರ ಬಿದ್ದು ವ್ಯಕ್ತಿ, ಕೆಆರ್ ಸರ್ಕಲ್ ಅಂಡರ್ ಪಾಸ್ ನಲ್ಲಿ ಸಿಲುಕಿ ಯುವತಿ ಸಾವು!
ರಾಜ್ಯದಲ್ಲಿ ಭಾನುವಾರ ಸುರಿದ ಭಾರಿ ಮಳೆಗೆ 2 ಬಲಿಯಾಗಿದ್ದು, ಬೆಂಗಳೂರಿನ ಕೆಆರ್ ಸರ್ಕಲ್ ಅಂಡರ್ ಪಾಸ್ ನಲ್ಲಿ ಮಳೆ ನೀರಿನಲ್ಲಿ ಸಿಲುಕಿದ್ದ ಮಹಿಳೆ ಸಾವಿಗೀಡಾಗಿದ್ದಾಳೆ. ತನ್ನ ಪೋಷಕರಿಗೆ ಬೆಂಗಳೂರು ತೋರಿಸಲೆಂದು ಬಂದ್ದಿದ್ದ ಆಂಧ್ರ ಪ್ರದೇಶ ಮೂಲಕ

ಬಳ್ಳಾರಿ: ಭಾರೀ ಮಳೆಗೆ ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಕೊಚ್ಚಿಹೋದ ದಂಪತಿ
ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಗಂಡ-ಹೆಂಡತಿ ಇಬ್ಬರೂ ಕೊಚ್ಚಿ ಹೋಗಿರುವ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಪಶ್ಚಿಮ ಕಾಲುವೆ ಬಳಿ ಸಂಭವಿಸಿದೆ.

ಮಳೆ ನೀರು ಸಂಗ್ರಹಿಸದಿದ್ದರೆ ದಂಡ
ಮಳೆ ನೀರು ಕೊಯ್ಲು ವ್ಯವಸ್ಥೆ ಅಳವಡಿಸಿಕೊಳ್ಳದ ನಗರದ ನಿವಾಸಿಗಳಿಗೆ ಶೇ.25ರಿಂದ ಶೇ.50ರವರೆಗೂ ನೀರಿನ ಶುಲ್ಕ ಹೆಚ್ಚಿಸಿ ದಂಡ...

ಭಾರತೀಯರು ಮಳೆನೀರು ಬಳಸಿ ಹಣಗಳಿಸಿ: ನಾಸಾ
ಮಳೆ ನೀರನ್ನು ಸಮರ್ಥವಾಗಿ ಬಳಸಿಕೊಂಡರೆ ಭಾರತೀಯರು ಸಾಕಷ್ಟು ಹಣ ಉಳಿತಾಯ ಮಾಡಲು ಸಾಧ್ಯವಿದೆ ಎಂದು ನಾಸಾ ಅಭಿಪ್ರಾಯಪಟ್ಟಿದೆ...

ಮಳೆನೀರಿನಿಂದ ಹಣ ಉಳಿತಾಯ: ನಾಸಾ ವಿಜ್ಞಾನಿಗಳು
ಮಳೆಗಾಲ ಆರಂಭವಾಗಿಮಳೆಗಾಲ ಆರಂಭವಾಗಿದೆ. ಈ ಸಮಯದಲ್ಲಿ ಮಳೆನೀರು ಸಂಗ್ರಹದ ಬಗ್ಗೆ ಕೇಳುತ್ತೇವೆ. ದೆ. ಈ ಸಮಯದಲ್ಲಿ ಮಳೆನೀರು ಸಂಗ್ರಹದ ಬಗ್ಗೆ ಕೇಳುತ್ತೇವೆ...

