rain

ಮಿಜೋರಂನಲ್ಲಿ ವ್ಯಾಪಕ ಮಳೆ: 5 ಮನೆಗಳು, ಹೊಟೇಲ್ ಕುಸಿತ; ಹಲವರು ಮೃತಪಟ್ಟಿರುವ ಶಂಕೆ
ದೇಶ

ಮಿಜೋರಂನಲ್ಲಿ ವ್ಯಾಪಕ ಮಳೆ: 5 ಮನೆಗಳು, ಹೊಟೇಲ್ ಕುಸಿತ; ಹಲವರು ಮೃತಪಟ್ಟಿರುವ ಶಂಕೆ

ಹೋಟೆಲ್‌ನಲ್ಲಿ ತಂಗಿದ್ದ ಮ್ಯಾನ್ಮಾರ್‌ನ ಹಲವಾರು ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತುಂಬಿ ಹರಿಯುತ್ತಿದ್ದಾಳೆ ಕನ್ನಡಿಗರ ಜೀವನಾಡಿ: 101 ಅಡಿ ತಲುಪಿದ KRS; ಕಬಿನಿ ಅಚುಕಟ್ಟಿನಲ್ಲಿ ಪ್ರವಾಹದ ಎಚ್ಚರಿಕೆ
ರಾಜ್ಯ

ತುಂಬಿ ಹರಿಯುತ್ತಿದ್ದಾಳೆ ಕನ್ನಡಿಗರ ಜೀವನಾಡಿ: 101 ಅಡಿ ತಲುಪಿದ KRS; ಕಬಿನಿ ಅಚುಕಟ್ಟಿನಲ್ಲಿ ಪ್ರವಾಹದ ಎಚ್ಚರಿಕೆ

ರಾಜ್ಯಕ್ಕೆ ಮುಂಗಾರು ಪ್ರವೇಶ ಮಾಡಿದ 5-6 ದಿನಗಳಲ್ಲೇ ಕಾವೇರಿ ಕಣಿವೆಯ ಕೇರಳದ ವಯನಾಡು, ಕೊಡಗಿನ ಕಾವೇರಿ ನದಿ ಪಾತ್ರದಲ್ಲಿ ವ್ಯಾಪಕ ಮಳೆ ಸುರಿದಿದೆ, ಇದರಿಂದಾಗಿ ಕೆ.ಆರ್.ಎಸ್ ಅಣೆಕಟ್ಟೆಯ ಒಳಹರಿವಿನ ಪ್ರಮಾಣ ಗಣನೀಯವಾಗಿ ಹೆಚ್ಚಳವಾಗಿತ್ತು.

IPL 2025: ಗುಜರಾತ್ ಟೈಟಾನ್ಸ್ vs ಮುಂಬೈ ಇಂಡಿಯನ್ಸ್ ಎಲಿಮಿನೇಟರ್ ಪಂದ್ಯ ಮಳೆಯಿಂದ ರದ್ದಾದರೆ ಲಾಭ ಯಾರಿಗೆ?
ಕ್ರಿಕೆಟ್

IPL 2025: ಗುಜರಾತ್ ಟೈಟಾನ್ಸ್ vs ಮುಂಬೈ ಇಂಡಿಯನ್ಸ್ ಎಲಿಮಿನೇಟರ್ ಪಂದ್ಯ ಮಳೆಯಿಂದ ರದ್ದಾದರೆ ಲಾಭ ಯಾರಿಗೆ?

ಸತತ ಎರಡು ಸೋಲುಗಳನ್ನು ಕಂಡಿರುವ ಗುಜರಾತ್ ಟೈಟಾನ್ಸ್ ತಂಡವು ಇದೀಗ ಎಲಿಮಿನೇಟರ್‌ನಲ್ಲಿ ಮುಂಬೈ ವಿರುದ್ಧ ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಇತ್ತ ಎಂಐ ಕೂಡ ಇದೀಗ ಗೆಲ್ಲಲೇಬೇಕಾದ ಅನಿವಾರ್ಯತೆಗೆ ಸಿಲುಕಿದೆ.

'ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ವಿಷ ಸರ್ಪಗಳು: ಕರಾವಳಿ ಕೊಲೆಗಳಲ್ಲಿ 'ರಾಜಕೀಯ ಕೂಳು' ಬೇಯಿಸಿಕೊಳ್ಳುತ್ತಿದೆ ಕಾಂಗ್ರೆಸ್'
ರಾಜಕೀಯ

'ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ವಿಷ ಸರ್ಪಗಳು: ಕರಾವಳಿ ಕೊಲೆಗಳಲ್ಲಿ 'ರಾಜಕೀಯ ಕೂಳು' ಬೇಯಿಸಿಕೊಳ್ಳುತ್ತಿದೆ ಕಾಂಗ್ರೆಸ್'

ಜವಾಬ್ದಾರಿಯುತವಾಗಿ ವರ್ತಿಸಬೇಕಿದ್ದ ರಾಜ್ಯ ಸರಕಾರ, ಕರಾವಳಿಗರ ಕಣ್ಣೀರು ಒರೆಸುವ ಬದಲು ಅವರ ಕಣ್ಣಲ್ಲಿ 'ರಕ್ತಕಣ್ಣೀರು' ಸುರಿಯಲಿ ಎಂದು ಹಪಾಹಪಿಸುತ್ತಿದೆ ಎಂದು ಟೀಕಿಸಿದ್ದಾರೆ.

ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆ: ಮಂಗಳೂರಿನ ದೇರಳಕಟ್ಟೆ ಸಮೀಪ ಬಾಲಕಿ ಮತ್ತು ಮಹಿಳೆ ಸಾವು
ರಾಜ್ಯ

ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆ: ಮಂಗಳೂರಿನ ದೇರಳಕಟ್ಟೆ ಸಮೀಪ ಬಾಲಕಿ ಮತ್ತು ಮಹಿಳೆ ಸಾವು

ಮಳೆಗೆ ಕೆಲವು ಜಿಲ್ಲೆಗಳಲ್ಲಿ ಅಪಾರ ಪ್ರಮಾಣದ ಬೆಳೆ ಆಸ್ತಿ-ಪಾಸ್ತಿ ನಷ್ಟವಾಗಿದೆ. ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಅಧಿಕಾರಿಗಳು ಜಿಲ್ಲೆಯಲ್ಲೇ ಇರುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸೂಚಿಸಿದ್ದಾರೆ.

ಕೊಡಗಿನಲ್ಲಿ ಭಾರಿ ಮಳೆ: ಮರದ ರೆಂಬೆ ಬಿದ್ದು ಕಾಫಿ ಬೆಳೆಗಾರ ಸಾವು; ಜನ ಜೀವನ ಅಸ್ತವ್ಯಸ್ತ
ರಾಜ್ಯ

ಕೊಡಗಿನಲ್ಲಿ ಭಾರಿ ಮಳೆ: ಮರದ ರೆಂಬೆ ಬಿದ್ದು ಕಾಫಿ ಬೆಳೆಗಾರ ಸಾವು; ಜನ ಜೀವನ ಅಸ್ತವ್ಯಸ್ತ

ಸಿದ್ದಾಪುರ ಬಳಿಯ ಮಾಲ್ದಾರೆ ಗ್ರಾಮದಲ್ಲಿ ವಾಸಿಸುವ ಬೆಳೆಗಾರ ವಿಷ್ಣು ಬೆಳ್ಳಿಯಪ್ಪ (64) ಮೃತ ವ್ಯಕ್ತಿ.

Mumbai: 24 ಗಂಟೆಯಲ್ಲಿ 106 ಮಿ.ಮೀ ಮಳೆ; ಹಗುರದಿಂದ ಕೂಡಿದ ಭಾರೀ ವರ್ಷಧಾರೆ ನಿರೀಕ್ಷೆ
ದೇಶ

Mumbai: 24 ಗಂಟೆಯಲ್ಲಿ 106 ಮಿ.ಮೀ ಮಳೆ; ಹಗುರದಿಂದ ಕೂಡಿದ ಭಾರೀ ವರ್ಷಧಾರೆ ನಿರೀಕ್ಷೆ

ಇಂದು ಬೆಳಗ್ಗೆ ಹೊತ್ತಿಗೆ ದ್ವೀಪ ನಗರದಲ್ಲಿ ಸರಾಸರಿ 106 ಮಿಮೀ ಮಳೆಯಾಗಿದೆ, ಆದರೆ ಪಶ್ಚಿಮ ಉಪನಗರಗಳಲ್ಲಿ 72 ಮಿಮೀ ಮತ್ತು ಪೂರ್ವ ಉಪನಗರಗಳಲ್ಲಿ 63 ಮಿಮೀ ಮಳೆಯಾಗಿದೆ ಎಂದು ಬಿಎಂಸಿ ತಿಳಿಸಿದೆ.

Bengaluru: ಮೇ ತಿಂಗಳಲ್ಲಿ ಸಾರ್ವಕಾಲಿಕ ದಾಖಲೆ ಮಳೆ; 307.9 ಮಿ.ಮೀ ವರ್ಷಧಾರೆ!
ರಾಜ್ಯ

Bengaluru: ಮೇ ತಿಂಗಳಲ್ಲಿ ಸಾರ್ವಕಾಲಿಕ ದಾಖಲೆ ಮಳೆ; 307.9 ಮಿ.ಮೀ ವರ್ಷಧಾರೆ!

2025ರ ಮೇ 1 ರಿಂದ ಮೇ 26ರ ವರೆಗೆ ಸುರಿದಿರುವ 307.9 ಮಿ.ಮೀ.ನಷ್ಟು ಮಳೆಯು ಬೆಂಗಳೂರಿನ ಮೇ ಮಾಸದಲ್ಲಿ ಸುರಿದಿರುವ ಸಾರ್ವಕಾಲಿಕ ದಾಖಲೆಯ ಮಳೆಯಾಗಿದೆ

ಕರಾವಳಿ, ಮಲೆನಾಡು ಭಾಗಗಳಲ್ಲಿ ಮುಂದುವರಿದ ಮಳೆ: ದ.ಕ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ
ರಾಜ್ಯ

ಕರಾವಳಿ, ಮಲೆನಾಡು ಭಾಗಗಳಲ್ಲಿ ಮುಂದುವರಿದ ಮಳೆ: ದ.ಕ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ

ಕರಾವಳಿ, ಮಲೆನಾಡು ಭಾಗದಲ್ಲಿ ವರುಣನ ಅಬ್ಬರ ಜೋರಾಗಿದೆ. ಕಳೆದ ನಾಲ್ಕು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಆಷಾಢ ಮಾಸದ ರೀತಿಯಲ್ಲಿ ಮಳೆ ಸುರಿಯುತ್ತಿದೆ.