rain

Bengaluru ಭಾರೀ ಮಳೆ: ಸಾಯಿ ಲೇಔಟ್ ಜಲಾವೃತ; BBMP ವಿರುದ್ಧ ಸ್ಥಳೀಯರ ಆಕ್ರೋಶ, ಆಯುಕ್ತರಿಂದ ಶಾಶ್ವತ ಪರಿಹಾರದ ಭರವಸೆ
ಮಳೆಯಿಂದಾಗಿ ಬೆಂಗಳೂರಿನ ಸಾಯಿಲೇಔಟ್ ಜಲಾವೃತಗೊಂಡಿದ್ದು, ಇದೇ ವರ್ಷದಲ್ಲಿ 2ನೇ ಬಾರಿ ಸಮಸ್ಯೆ ಎದುರಾಗಿದೆ.

ವಿಪತ್ತು ನಿರ್ವಹಣೆ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ: ಅಧಿಕಾರಿಗಳಿಗೆ BBMP ಸೂಚನೆ
ನಗರದಲ್ಲಿ ವಿಪತ್ತು ನಿರ್ವಹಣೆಯಡಿಯಲ್ಲಿ ಕೈಗೆತ್ತಿಕೊಳ್ಳಲಾದ ಕಾಮಗಾರಿಗಳ ಪಟ್ಟಿಯನ್ನು ತಯಾರಿಸಬೇಕು ಮತ್ತು ಆ ಎಲ್ಲಾ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು.

ಮಳೆಗಾಲ ಆರಂಭವಾದ ನಂತರ ಮೂಲಸೌಕರ್ಯ ಕಾಮಗಾರಿ: ವಾಹನ ಸವಾರರು ಹೈರಾಣ; ನಾಗರಿಕರ ಆಕ್ರೋಶ
ದೊಡ್ಡ ಪೈಪ್‌ಗಳನ್ನು ಅಳವಡಿಸುವ ಮೂಲಕ ರಸ್ತೆ ಕಾಮಗಾರಿಗಳು ನಡೆಯುತ್ತಿವೆ. ಕಳೆದ ಎರಡು ದಿನಗಳಲ್ಲಿ ಭಾರಿ ಮಳೆಯಿಂದಾಗಿ, ಈ ಭಾಗದಲ್ಲಿ ಸಂಚಾರ ಗಣನೀಯವಾಗಿ ನಿಧಾನವಾಗಿದೆ.
IPL 2025: ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ RCB ಪಂದ್ಯಕ್ಕೆ ಮಳೆ ಅಡ್ಡಿ?
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಪಂದ್ಯದ ದಿನದಂದು ನಗರದಲ್ಲಿ ಮಳೆಯಾಗುವ ಸಾಧ್ಯತೆಗಳಿದ್ದು, ಪ್ರಮುಖ ಪಂದ್ಯದ ಮೇಲೆ ಪರಿಣಾಮ ಬೀರಬಹುದು ಎನ್ನಲಾಗಿದೆ.

ಮುಂಗಾರು ಆರ್ಭಟ: ಈ ಬಾರಿ ನಗರ ಪ್ರದೇಶಗಳಲ್ಲಿ ಹೆಚ್ಚಿನ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ
ಜೂನ್ 1 ರಂದು ಮುಂಗಾರು ಪ್ರವೇಶಿಸಬೇಕಿತ್ತು, ಆದರೆ ಐದು ದಿನ ಮುಂಚಿತವಾಗಿ, ಮೇ 27 ರಂದು ಕೇರಳ ಕರಾವಳಿಯನ್ನು ಮಾನ್ಸೂನ್ ಅಪ್ಪಳಿಸುವ ಸಾಧ್ಯತೆಯಿದೆ.

ಮೇ 28ರಂದು ಕರ್ನಾಟಕಕ್ಕೆ ಮುಂಗಾರು ಆಗಮನ: ಈ ಬಾರಿ ದಾಖಲೆ ಮಳೆ ಸಾಧ್ಯತೆ..!
ಪ್ರತಿ ಬಾರಿ ಜೂನ್ 1ಕ್ಕೆ ಮಾನ್ಸೂನ್ ಮಾರುತ ಆರಂಭವಾಗುವ ವಾಡಿಕೆ ಇತ್ತು. ಆದರೆ, ಈ ವರ್ಷ ಮೇ 27ರಂದೇ ಕೇರಳಕ್ಕೆ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆ ಇದೆ.

ಮಳೆಗಾಲ ಪರಿಸ್ಥಿತಿ ಎದುರಿಸಲು ಸಿದ್ಧರಾಗಿರಿ: ಅಧಿಕಾರಿಗಳಿಗೆ ತುಷಾರ್ ಗಿರಿನಾಥ್ ಸೂಚನೆ
ನಗರದಲ್ಲಿ 209 ಪ್ರವಾಹ ಪೀಡಿತ ಪ್ರದೇಶಗಳಿವೆ. ಯಾವುದೇ ಅನಾನುಕೂಲತೆಯನ್ನು ತಡೆಗಟ್ಟಲು ಈಗಾಗಲೇ 166 ಸ್ಥಳಗಳಲ್ಲಿ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.

Delhi: ಬಿರುಗಾಳಿ ಮಳೆಗೆ ಮನೆ ಗೋಡೆ ಕುಸಿದು ಮೂರು ಮಕ್ಕಳು ಸೇರಿ ತಾಯಿ ಸಾವು; ವಿಮಾನ ಹಾರಾಟ ವ್ಯತ್ಯಯ; Video
ಇಂದು ಬೆಳಗ್ಗೆ ಗುಡುಗು ಸಹಿತ ಮಳೆ, ಬಿರುಗಾಳಿಯಿಂದ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಕಾರ್ಯಾಚರಣೆಗಳು ಸ್ಥಗಿತಗೊಂಡಿವೆ

ಮಳೆಯಿಂದ ವಿಭೂತಿಪುರ ಕೆರೆಗೆ ನುಗ್ಗಿದ ಚರಂಡಿ ನೀರು: 35 ಲೋಡ್ ಹೂಳು ತೆರವುಗೊಳಿಸಿದ BBMP
ಕೆರೆ ಸ್ವಚ್ಛಗೊಳಿಸುವ ಕಾರ್ಯವನ್ನು ವಹಿಸಲಾದ ಸಂಸ್ಥೆಯು 10 ದಿನಗಳಲ್ಲಿ 35 ಟಿಪ್ಪರ್ ಲೋಡ್‌ಗಳ ಹೂಳನ್ನು ತೆರವುಗೊಳಿಸಿದೆ ಎಂದು ಕಾರ್ಯನಿರ್ವಾಹಕ ಎಂಜಿನಿಯರ್ ನಿತ್ಯ ಜೆ ತಿಳಿಸಿದ್ದಾರೆ.

