rain

ಬೆಂಗಳೂರು ಮಳೆ: ರಾಜಕಾಲುವೆಗಳ ಅಕ್ಕಪಕ್ಕ 50 ಅಡಿವರೆಗೂ ಕಟ್ಟಡ ನಿರ್ಮಾಣಕ್ಕೆ ಸರ್ಕಾರ ನಿಷೇಧ..!
ಕೆರೆಗಳ ನಡುವೆ ಸಂಪರ್ಕ ಕಲ್ಪಿಸುವ ರಾಜಕಾಲುವೆಯ ಅಕ್ಕಪಕ್ಕ 50 ಅಡಿ ಅಂತರದಲ್ಲಿ ಕಟ್ಟಡ ನಿರ್ಮಾಣ ನಿಷೇಧಿಸುವುದು ಹಾಗೂ ಅಪಾಯಕಾರಿ, ಅನಧಿಕೃತ ಕಟ್ಟಡಗಳ ತೆರವು ಮಾಡಲು ಕಾನೂನಿಗೆ ತಿದ್ದುಪಡಿ ತರಲಾಗುತ್ತದೆ.

ನಡೆಯದ ಬಿಬಿಎಂಪಿ ಚುನಾವಣೆ: ಕೌನ್ಸಿಲರ್ ಗಳಿಲ್ಲದೆ ಮಳೆಗಾಲದಲ್ಲಿ ಸಮಸ್ಯೆ ನಿರ್ವಹಿಸುವುದೇ ದುಸ್ತರ!
ರಾಜ್ಯದಲ್ಲಿ ಪ್ರತಿ ಚುನಾವಣೆಯೂ ನಿಗದಿತ ಸಮಯಕ್ಕೆ ನಡೆಯುತ್ತದೆ, ಅದು ವಿಧಾನಸಭೆ ಅಥವಾ ಲೋಕಸಭೆ ಅಥವಾ ಎಂಎಲ್‌ಸಿ ಚುನಾವಣೆಯಾಗಿರಲಿ, ಆದರೆ ಬಿಬಿಎಂಪಿ ಚುನಾವಣೆ ಯಾವಾಗಲೂ ವಿಳಂಬವಾಗುತ್ತದೆ.

ವರುಣನ ಅಬ್ಬರಕ್ಕೆ ಕೋಟೆನಾಡು ಚಿತ್ರದುರ್ಗ ತತ್ತರ: ಕೊಚ್ಚಿ ಹೋದ ಟ್ರ್ಯಾಕ್ಟರ್, ಠಾಣೆಗೆ ನುಗ್ಗಿದ ನೀರು!
ಹೊರಮಠದ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನವೂ ಮುಳುಗಡೆಯಾಗಿದೆ. ಸೋಮವಾರ ರಾತ್ರಿ ಗಜ್ಜುಗಾನಹಳ್ಳಿ ಗ್ರಾಮದಲ್ಲಿ ಸಂಭವಿಸಿದ ಹಠಾತ್ ಪ್ರವಾಹದಲ್ಲಿ ಟ್ರ್ಯಾಕ್ಟರ್ ಕೊಚ್ಚಿ ಹೋಗಿದೆ.

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣ; ಮತ್ತೊಬ್ಬ ಕಾರ್ಮಿಕನ ಶವಪತ್ತೆ; ಮೃತರ ಸಂಖ್ಯೆ ಐದಕ್ಕೆ ಏರಿಕೆ
ಸುಮಾರು 15 ಕಾರ್ಮಿಕರು ಈ ಬಿಲ್ಡಿಂಗ್ ನಿರ್ಮಾಣದಲ್ಲಿ ತೊಡಗಿದ್ದರು. ಬಹುತೇಕ ಕಟ್ಟಡ ನಿರ್ಮಾಣ ಮಾಡಿ, ಪೇಟಿಂಗ್ ಕೆಲಸಗಳು ನಡೆಯುತ್ತಿದ್ದವು ಎಂದು ವರದಿಯಾಗಿದೆ.

ನಗರದಲ್ಲಿ ಮುಂದುವರೆದ ಮಳೆ ಆರ್ಭಟ: ಸಾಯಿ ಲೇಔಟ್ ಮತ್ತೆ ಜಲಾವೃತ, ಅಧಿಕಾರಿಗಳಿಗೆ ಹಿಡಿಶಾಪ
ಭಾರೀ ಮಳೆಯಿಂದಾಗಿ ಜಲಾವೃತಗೊಂಡಿದ್ದ ಲೇಔಟ್ ನಲ್ಲಿ ಮೊನ್ನೆಯಷ್ಟೇ ಫೈರ್ ಇಂಜಿನ್ ಮೂಲಕ ನೀರನ್ನು ಹೊರ ಹಾಕಲಾಗಿತ್ತು. ಈಗ ಲೇಔಟ್ ಮತ್ತೆ ಜಲಾವೃತಗೊಂಡಿದ್ದು, ಜನ ಹೈರಾಣಾಗಿದ್ದಾರೆ.

ಮಳೆ ನಿಂತು ಹೋದ ಮೇಲೆ... ಫಾಗಿಂಗ್, ನೀರು ಪಂಪಿಂಗ್ ಕಾರ್ಯ ಪೂರ್ಣಗೊಳಿಸಿದ BBMP!
ಪ್ರವಾಹದಿಂದಾಗಿ ಸ್ಥಳಾಂತರಗೊಂಡಿರುವ 50 ಮನೆಗಳ ನಿವಾಸಿಗಳಿಗೆ ವಾಪಸ್ ಬರುವಂತೆ ಸೂಚಿಸಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ವಿಶೇಷವಾಗಿ ಚರಂಡಿಗಳ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು

ಇದೇನಾ ಬ್ರ್ಯಾಂಡ್ ಬೆಂಗಳೂರು ನಿರ್ಮಾಣ ಮಾಡುವ ಪರಿ? ಬೀದಿಗೆ ಬಂತು ಕಾಂಗ್ರೆಸ್ ಸರ್ಕಾರದ ಬಂಡವಾಳ: ಅಶೋಕ್
ಸ್ಕೈ ಡೆಕ್ ನಿರ್ಮಿಸುತ್ತೇನೆ, ಟನಲ್ ರಸ್ತೆ ನಿರ್ಮಿಸುತ್ತೇನೆ ಎಂದು ಅಂಗೈಯಲ್ಲೇ ಅರಮನೆ ತೋರಿಸುತ್ತಿರುವ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಅಲ್ಲೊಂದು ಇಲ್ಲೊಂದು ಗುಂಡಿ ಮುಚ್ಚಿ ಬಿಟ್ಟಿ ಪ್ರಚಾರಕ್ಕೆ ಪೋಸ್ ಕೊಡುವುದು ಬಿಟ್ಟರೆ ಕಳೆದ 15 ತಿಂಗಳಿಂದ ಸಾಧಿಸಿದ್ದು ದೊಡ್ಡ ಶೂನ್ಯ ಎಂದು ಲೇವಡಿ ಮಾಡಿದ್ದಾರೆ.

ಬದಲಾದ ವಾತಾವರಣ: ಆರೋಗ್ಯ ರಕ್ಷಣೆಗೆ ಇಲ್ಲಿವೆ ಕೆಲವು ಸಲಹೆ...
ಮಳೆಗಾಲದಲ್ಲಿ ಸಾಮಾನ್ಯವಾಗಿ ನಿಂತ ನೀರು ಸೊಳ್ಳೆಗಳ ಸಂತಾನೋತ್ಪತ್ತಿಗೆ ಸ್ಥಳವಾಗುತ್ತದೆ. ಇದು ಚಿಕೂನ್‌ಗುನ್ಯಾ ಮತ್ತು ಲೆಪ್ಟೊಸ್ಪೈರೋಸಿಸ್ ಹರಡುವಿಕೆಯನ್ನು ಹೆಚ್ಚಿಸುತ್ತದೆ.

ಭಾರಿ ಮಳೆಗೆ ಸಿಲಿಕಾನ್ ಸಿಟಿ ತತ್ತರ: 'ಬ್ರ್ಯಾಂಡ್ ಬೆಂಗಳೂರು' ಹಿಡಿದು ಸರ್ಕಾರದ ವಿರುದ್ಧ ಮುಗಿಬಿದ್ದ ವಿಪಕ್ಷಗಳು!
ಭಾರೀ ಮಳೆಯಿಂದಾಗಿ ಬೆಂಗಳೂರಿನಲ್ಲಿ ಪ್ರಮುಖವಾಕಿ ಐಟಿ ಕಾರಿಡಾರ್ ಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಮಾನ್ಯತಾ ಟೆಕ್ ಪಾರ್ಕ್ ಮತ್ತು ವೈಟ್‌ಫೀಲ್ಡ್ ಜಲಾವೃತಗೊಂಡಿದ್ದು, ಸಂಚಾರ ದಟ್ಟಣೆ ತಲೆದೋರಿದೆ.

