rain

ಸಮರ್ಪಕ ನಗರ ಯೋಜನೆ ಜಾರಿಗೊಳಿಸದ ಹೊರತು ಬ್ರ್ಯಾಂಡ್ ಬೆಂಗಳೂರು ಕನಸಷ್ಟೇ: ಸಂಸದ ತೇಜಸ್ವಿ ಸೂರ್ಯ
ಬೆಂಗಳೂರಿನ ಟ್ರಾಫಿಕ್, ನೀರು ಸರಬರಾಜು ಮತ್ತು ಚರಂಡಿ ಸಮಸ್ಯೆಗಳಿಗೆ ಮುಂಚಿನಿಂದಲೂ ತಾತ್ಕಾಲಿಕ ತೇಪೆ ಹಚ್ಚುವ ಕಾರ್ಯವನ್ನೇ ನಡೆಸಿಕೊಂಡು ಬರಲಾಗುತ್ತಿದೆ.

ಬೆಂಗಳೂರಿನಲ್ಲಿ ಮಳೆ ಅವಾಂತರ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಡಿಕೆಶಿ ಗರಂ, ಚರಂಡಿಗಳಲ್ಲಿನ ತ್ಯಾಜ್ಯ ತೆರವಿಗೆ ಸೂಚನೆ
ಡಿಕೆ.ಶಿವಕುಮಾರ್ ಅವರು ಹೆಬ್ಬಾಳ ಸಮೀಪದ ಯೋಗೇಶ್ವರನಗರ, ನಾಗವಾರ ಜಂಕ್ಷನ್, ಎಚ್‌ಬಿಆರ್ ಲೇಔಟ್ 5ನೇ ಬ್ಲಾಕ್, ಸಿಲ್ಕ್ ಬೋರ್ಡ್, ಜಯದೇವ ಆಸ್ಪತ್ರೆ ಜಂಕ್ಷನ್ ಸೇರಿದಂತೆ ಇತರೆಡೆ ಪರಿಶೀಲನೆ ನಡೆಸಿದರು.

ಬೆಂಗಳೂರಿನಲ್ಲಿ ಮಳೆ ಅವಾಂತರ: ಬೃಹತ್ ಗಾತ್ರದ ಮರದ ಕೊಂಬೆ ಬಿದ್ದು 4 ಮಕ್ಕಳು ಸೇರಿ 6 ಮಂದಿಗೆ ಗಾಯ; ಆರೋಗ್ಯ ವಿಚಾರಿಸಿದ ಡಿಸಿಎಂ
ಬೆಳಿಗ್ಗೆ 7 ಗಂಟೆಗೆ ಸುಮಾರಿಗೆ ಮಾರುತಿ ಸೇವಾನಗರದಲ್ಲಿ ಘಟನೆ ಸಂಭವಿಸಿದೆ, ಘಟನೆ ವೇಳೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಮಾಣಿಕ್ಯವೇಲ್ ಎಂಬುವವರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಬೆಂಗಳೂರು: ಒಂದು ರಾತ್ರಿಯಲ್ಲಿ 52 ಮಿಮೀ ಮಳೆ; ಮಿಂದು ತೇಲಾಡಿದ ಸಿಲಿಕಾನ್ ಸಿಟಿ
ಕಳೆದ ವರ್ಷದಂತೆ ಈ ಬಾರಿ ಕೂಡ ಮಹದೇವಪುರ ವಲಯದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಇತರ ಅನೇಕ ಕಡೆ ತಗ್ಗು ಪ್ರದೇಶಗಳು ಜಲಾವೃತವಾಗಿದೆ.

ರಾಜಸ್ಥಾನ: ನೀರಲ್ಲಿ ಮುಳುಗಿ 15 ಮಂದಿ ಸಾವು, ಐವರು ನಾಪತ್ತೆ
ಹವಾಮಾನ ವೈಪರೀತ್ಯದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದ್ದು, ಕಳೆದ ಎರಡು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಪಂಚನ ಅಣೆಕಟ್ಟಿಗೆ ಭಾರಿ ಒಳಹರಿವು ಉಂಟಾಗಿದೆ.

ಬೆಂಗಳೂರಿನಲ್ಲಿ ರಾತ್ರಿ ವರುಣನ ಆರ್ಭಟ: ಹಲವು ಪ್ರದೇಶಗಳು ಜಲಾವೃತ; ಬದಲಿ ಮಾರ್ಗ ಬಳಕೆಗೆ ಪೊಲೀಸರ ಸೂಚನೆ
ಬೆಂಗಳೂರಿನ ಯಾವ ಯಾವ ಪ್ರದೇಶಗಳಲ್ಲಿ ಸಮಸ್ಯೆಯಾಗಿದೆ, ಜಲಾವೃತವಾಗಿದೆ, ಪ್ರಯಾಣಿಕರು ಯಾವ ಮಾರ್ಗದಲ್ಲಿ ಸಂಚಾರ ಮಾಡದಿದ್ದರೆ ಉತ್ತಮ, ಯಾವ ಮಾರ್ಗದಲ್ಲಿ ಸಂಚರಿಸಬೇಕು ಎಂಬ ಮಾಹಿತಿಯನ್ನು ನಗರ ಸಂಚಾರ ಪೊಲೀಸರು ನೀಡುತ್ತಿದ್ದಾರೆ.

ಹಿಮಾಚಲ ಪ್ರದೇಶ: ಭಾರಿ ಮಳೆ ಕಾರಣ 87 ರಸ್ತೆಗಳು ಬಂದ್
ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದ ಪ್ರಕಾರ, ಕುಲುವಿನಲ್ಲಿ 30, ಮಂಡಿಯಲ್ಲಿ 25, ಲಾಹೌಲ್ ಮತ್ತು ಸ್ಪಿತಿಯಲ್ಲಿ 14, ಶಿಮ್ಲಾದಲ್ಲಿ 9, ಕಂಗ್ರಾದಲ್ಲಿ 7 ಮತ್ತು ಕಿನ್ನೌರ್ ಜಿಲ್ಲೆಯಲ್ಲಿ 2 ರಸ್ತೆಗಳನ್ನು ಬಂದ್ ಮಾಡಲಾಗಿದೆ.

ಗ್ರಾಮಗಳಿಗೆ ನುಗ್ಗಿದ ಫಲ್ಗುಣಿ ಮತ್ತು ಶಾಂಭವಿ ನದಿಗಳು: ಕರಾವಳಿಯಲ್ಲಿ ಹಲವು ಮನೆಗಳು ಜಲಾವೃತ
ಭಾರೀ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡದ ಫಲ್ಗುಣಿ ಮತ್ತು ಉಡುಪಿ ಜಿಲ್ಲೆಯ ಶಾಂಭವಿ ನದಿಗಳು ತುಂಬಿ ಹರಿಯುತ್ತಿವೆ. ಭಾರೀ ಮಳೆಯ ಪರಿಣಾಮವಾಗಿ ಉಡುಪಿ ಜಿಲ್ಲೆಯ ನೆಲ್ಲಿಕಾರು ಗ್ರಾಮದಲ್ಲಿ ಮನೆ ಭಾಗಶಃ ಕುಸಿದು 56 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರಾಖಂಡ: ಭೀಕರ ಮಳೆಗೆ 7 ಮಂದಿ ಸಾವು; ಕೇದಾರನಾಥ ಮಾರ್ಗದಲ್ಲಿ 200ಕ್ಕೂ ಹೆಚ್ಚು ಪ್ರಯಾಣಿಕರು ಸಿಲುಕಿ ಆತಂಕ
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF), ಎಸ್‌ಡಿಆರ್‌ಎಫ್ ಮತ್ತು ಆಡಳಿತದ ತಂಡಗಳನ್ನು ರಾಜ್ಯದ ಪೀಡಿತ ಪ್ರದೇಶಗಳಲ್ಲಿ ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

