rain

ಸೆಲ್ಫೀ ತೆಗೆದುಕೊಳ್ಳಲು ಅನಗತ್ಯವಾಗಿ ನದಿಗೆ ಇಳಿಯುವವರಿಗೆ ಲಾಠಿ ರುಚಿ ತೋರಿಸಿ; ಅಧಿಕಾರಿಗಳಿಗೆ ಸರ್ಕಾರ ಸೂಚನೆ
ರಾಜ್ಯ

ಸೆಲ್ಫೀ ತೆಗೆದುಕೊಳ್ಳಲು ಅನಗತ್ಯವಾಗಿ ನದಿಗೆ ಇಳಿಯುವವರಿಗೆ ಲಾಠಿ ರುಚಿ ತೋರಿಸಿ; ಅಧಿಕಾರಿಗಳಿಗೆ ಸರ್ಕಾರ ಸೂಚನೆ

ಮೀನು ಹಿಡಿಯಲು, ಕೃಷಿ ಚಟುವಟಿಕೆ, ಸೆಲ್ಫಿಗಾಗಿ ಯಾರೂ ನದಿ ಅಥವಾ ಹೊಳೆಗೆ ಇಳಿಯಬಾರದು. ಒಂದು ವೇಳೆ ಒಳ್ಳೆ ಮಾತಿಗೆ ಗೌರವ ಕೊಡದೆ ನದಿಗೆ ಇಳಿದವರಿಗೆ ಲಾಠಿ ಏಟು ನಿಶ್ಚಿತ.

ಅಗತ್ಯಕ್ಕನುಗುಣವಾಗಿ ಯೋಜನೆ ರೂಪಿಸಿ ಕಾಲುವೆಗಳಿಗೆ ನೀರು ಹರಿಸಿ: ಅಧಿಕಾರಿಗಳಿಗೆ ಸರ್ಕಾರ ಸೂಚನೆ
ರಾಜ್ಯ

ಅಗತ್ಯಕ್ಕನುಗುಣವಾಗಿ ಯೋಜನೆ ರೂಪಿಸಿ ಕಾಲುವೆಗಳಿಗೆ ನೀರು ಹರಿಸಿ: ಅಧಿಕಾರಿಗಳಿಗೆ ಸರ್ಕಾರ ಸೂಚನೆ

ಪ್ರತಿವರ್ಷದಂತೆ ರೇಣುಕಾ ಯಲ್ಲಮ್ಮದೇವಿಗೆ ಪೂಜೆ ಸಲ್ಲಿಸಿ ಸಾಂಕೇತಿಕವಾಗಿ ಇಂದು ಕಾಲುವೆಗಳಿಗೆ 200 ಕ್ಯೂಸೆಕ್ ನೀರು ಬಿಡುತ್ತೇವೆ. ಮುಂದಿನ‌ ಊರುಗಳು ಮತ್ತು ಜಮೀನುಗಳಿಗೆ ನೀರು ನುಗ್ಗದಂತೆ ನೋಡಿಕೊಂಡು ನಾಳೆಯಿಂದ 8-10 ಸಾವಿರ ಕ್ಯೂಸೆಕ್ ನೀರು ಬಿಡಲಾಗುವುದು.

ವರುಣನ ಕೃಪೆಗಾಗಿ ವಿಚಿತ್ರ ಆಚರಣೆ: ಕತ್ತೆಗಳಿಗೆ ಜಾಮೂನು ತಿನ್ನಿಸಿ ಸಂಭ್ರಮಿಸಿದ ಜನ!
ದೇಶ

ವರುಣನ ಕೃಪೆಗಾಗಿ ವಿಚಿತ್ರ ಆಚರಣೆ: ಕತ್ತೆಗಳಿಗೆ ಜಾಮೂನು ತಿನ್ನಿಸಿ ಸಂಭ್ರಮಿಸಿದ ಜನ!

ಮಧ್ಯಪ್ರದೇಶದ ಮಂಡ್​ಸೌರ್​ ಜಿಲ್ಲೆಯ ಹಲವು ಭಾಗಗಳಲ್ಲಿ ಇನ್ನೂ ಸರಿಯಾಗಿ ಮಳೆ ಆರಂಭವಾಗದ ಕಾರಣ ಜನರು ಬರಗಾಲ ಬಾರದೇ ಇರಲು ಕತ್ತೆಗಳಿಗೆ ಮದುವೆ ಮಾಡಿಸಿದ್ದಾರೆ. ಇದಾದ ಕೆಲ ದಿನಗಳಿಗೆ ಪ್ರದೇಶದ ಸುತ್ತಮುತ್ತ ಭಾರೀ ಮಳೆಯಾಗಿದ್ದು, ಕತ್ತೆಗಳಿಗೆ ಗುಲಾಬ್​​​ ಜಾಮೂನು ತಿನ್ನಿಸುವ ಮೂಲಕ ಸಂಭ್ರಮಿಸಿದ್ದಾರೆ.

ಬೆಳಗಾವಿ, ರಾಯಚೂರು, ಬಾಗಲಕೋಟೆ ಜಿಲ್ಲೆಗಳಲ್ಲಿ ಕೃಷ್ಣಾ ನದಿಯ ಪ್ರವಾಹ ಭೀತಿ: ರೋಗ ರುಜಿನಗಳ ಆತಂಕ
ರಾಜ್ಯ

ಬೆಳಗಾವಿ, ರಾಯಚೂರು, ಬಾಗಲಕೋಟೆ ಜಿಲ್ಲೆಗಳಲ್ಲಿ ಕೃಷ್ಣಾ ನದಿಯ ಪ್ರವಾಹ ಭೀತಿ: ರೋಗ ರುಜಿನಗಳ ಆತಂಕ

ಈಗಾಗಲೇ ಬೆಳಗಾವಿ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಾವಿರಾರು ಕುಟುಂಬಗಳನ್ನು ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದ್ದು, ಮಹಾರಾಷ್ಟ್ರದ ಅಣೆಕಟ್ಟುಗಳಿಂದ ಸೋಮವಾರ 2.43 ಲಕ್ಷ ಕ್ಯೂಸೆಕ್ ನೀರನ್ನು ಕೃಷ್ಣಾ ನದಿಗೆ ಬಿಡಲಾಗಿರುವುದರಿಂದ 45 ಸೇತುವೆಗಳು ಮುಳುಗಿವೆ.

ಅಥಣಿ: ಪ್ರವಾಹ ಪೀಡಿತ ಪ್ರದೇಶಗಳಿಗೆ ಶಾಸಕ ಸವದಿ ಭೇಟಿ, ಪರಿಶೀಲನೆ
ರಾಜ್ಯ

ಅಥಣಿ: ಪ್ರವಾಹ ಪೀಡಿತ ಪ್ರದೇಶಗಳಿಗೆ ಶಾಸಕ ಸವದಿ ಭೇಟಿ, ಪರಿಶೀಲನೆ

ಪ್ರತಿ ಪುನರ್ವಸತಿ ಕೇಂದ್ರದಲ್ಲಿ ಜನರ ಆರೋಗ್ಯ ರಕ್ಷಣೆಗಾಗಿ ವೈದ್ಯಕೀಯ ತಂಡ ಇರಲಿದೆ. ಅಂಥವರಿಗೆ ಸರಕಾರದ ನಿಯಮಾನುಸಾರ ಗುಣಮಟ್ಟದ ಆಹಾರ ನೀಡಲಾಗುವುದು.

ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಪರಿಹಾರ ಕಾರ್ಯ ಕೈಗೊಳ್ಳಿ: ಸಚಿವರಿಗೆ ಸರ್ಕಾರ ಸೂಚನೆ
ರಾಜ್ಯ

ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಪರಿಹಾರ ಕಾರ್ಯ ಕೈಗೊಳ್ಳಿ: ಸಚಿವರಿಗೆ ಸರ್ಕಾರ ಸೂಚನೆ

ಇಂತಹ ಕಷ್ಟದ ಸಮಯದಲ್ಲಿ ಜನರ ಜೊತೆ ನಿಲ್ಲಬೇಕಿರುವುದು ನಮ್ಮ ಸರಕಾರದ ಕರ್ತವ್ಯ. ಹೀಗಾಗಿ ಸಚಿವ ಸಹೋದ್ಯೋಗಿಗಳು ತಮ್ಮ ಕ್ಷೇತ್ರ ವ್ಯಾಪ್ತಿ ಹಾಗೂ ಇತರೆ ಪ್ರವಾಹಪೀಡಿತ ಪ್ರದೇಶಗಳ ಶಾಸಕರ ಸಂಪರ್ಕದೊಂದಿಗೆ ಭೇಟಿ ಕೊಟ್ಟು, ಸಂತ್ರಸ್ತರ ಅಹವಾಲುಗಳನ್ನು ಸ್ವೀಕರಿಸಿ ಅವರ ನೆರವಿಗೆ ಧಾವಿಸಬೇಕು.

ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆ: ಕೃಷ್ಣಾ ನದಿಯಲ್ಲಿ ಪ್ರವಾಹದ ಭೀತಿ, ನದಿ ತೀರದ ಗ್ರಾಮಸ್ಥರು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ
ರಾಜ್ಯ

ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆ: ಕೃಷ್ಣಾ ನದಿಯಲ್ಲಿ ಪ್ರವಾಹದ ಭೀತಿ, ನದಿ ತೀರದ ಗ್ರಾಮಸ್ಥರು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ

ಹುಲಗಬಾಳ ಗ್ರಾಮದ ಬಹುತೇಕ ತೋಟಪ್ರದೇಶಗಳಲ್ಲಿ ಕೃಷ್ಣಾ ನದಿಯ ನೀರು ನುಗ್ಗಿದ್ದು, ಜನರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.

ದೋಣಿಗಲ್ ನಲ್ಲಿ ಹಳಿ ಮೇಲೆ ಮಣ್ಣು: ಬೆಂಗಳೂರು-ಮಂಗಳೂರು ರೈಲ್ವೆ ಸಂಚಾರ ತಾತ್ಕಾಲಿಕ ರದ್ದು
ರಾಜ್ಯ

ದೋಣಿಗಲ್ ನಲ್ಲಿ ಹಳಿ ಮೇಲೆ ಮಣ್ಣು: ಬೆಂಗಳೂರು-ಮಂಗಳೂರು ರೈಲ್ವೆ ಸಂಚಾರ ತಾತ್ಕಾಲಿಕ ರದ್ದು

ಕಣ್ಣೂರು-ಬೆಂಗಳೂರು ಎಕ್ಸ್‌ಪ್ರೆಸ್ (16512) ಮತ್ತು ಕಾರವಾರ- ಕೆಎಸ್​ಆರ್​ಬೆಂಗಳೂರು ಎಕ್ಸ್‌ಪ್ರೆಸ್ (16596) ಶೊರ್ನೂರು, ಸೇಲಂ ಜೋಲಾರ್‌ಪೇಟೆ ಮೂಲಕ ಸಂಚರಿಸಿದೆ. ಮುರ್ಡೇಶ್ವರ- ಬೆಂಗಳೂರು ಎಕ್ಸ್‌ಪ್ರೆಸ್ (16586) ಕೂಡ ಇದೇ ಮಾರ್ಗದ ಮೂಲಕ ಸಂಚರಿಸಿದೆ.

ಪ್ರವಾಹ ಹಾನಿಗೆ ಅಧಿಕಾರಿಗಳ ನಿರಾಸಕ್ತಿ, ನಿರ್ಲಕ್ಷ್ಯ ಕಾರಣ: ಅಧಿಕಾರಿಗಳ ತರಾಟೆಗೆ ತೆಗೆದುಕೊಂಡ ಸರ್ಕಾರ
ರಾಜ್ಯ

ಪ್ರವಾಹ ಹಾನಿಗೆ ಅಧಿಕಾರಿಗಳ ನಿರಾಸಕ್ತಿ, ನಿರ್ಲಕ್ಷ್ಯ ಕಾರಣ: ಅಧಿಕಾರಿಗಳ ತರಾಟೆಗೆ ತೆಗೆದುಕೊಂಡ ಸರ್ಕಾರ

ಅಧಿಕಾರಿಗಳು ಕಾಲಕಾಲಕ್ಕೆ ನೀರಾವರಿ ಕಾಲುವೆಗಳ ಬಲವರ್ಧನೆಗೆ ಮುಂದಾಗಬೇಕಿದ್ದು, ಕೆಆರ್‌ಪೇಟೆ ತಾಲ್ಲೂಕಿನ ಮಂದಗೆರೆಯಲ್ಲಿ ತಡೆಗೋಡೆಗಳು ಕುಸಿದು ಬೀಳಲು ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ.