rain

ವರುಣನ ಆರ್ಭಟಕ್ಕೆ ರಾಜ್ಯ ತತ್ತರ: ಅಪಾಯ ಮಟ್ಟ ಮೀರಿ ಹರಿಯುತ್ತಿದೆ ಹಲವು ನದಿಗಳು, ಪ್ರವಾಹದ ಎಚ್ಚರಿಕೆ
ವರುಣನ ಅಬ್ಬರಕ್ಕೆ ಬೆಳಗಾವಿ ಜಿಲ್ಲೆಯ ಹಲವಾರು ಸೇತುವೆಗಳು ಮುಳುಗಡೆಯಾಗಿದ್ದು, ಗದಗ ಜಿಲ್ಲೆಯ ಮಲಪ್ರಭಾ ಜಲಾನಯನ ಪ್ರದೇಶದ ಅನೇಕ ಹಳ್ಳಿಗಳ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ.

Rain Alert: ರಾಜ್ಯದಲ್ಲಿ ಆಗಸ್ಟ್ 23ರವರೆಗೆ ಭಾರೀ ಮಳೆ; 5 ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಣೆ
ಹವಾಮಾನ ಇಲಾಖೆ ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದ್ದು, ಬೆಳಗಾವಿ ಮತ್ತು ಹಾವೇರಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.

News headlines 17-08-2025 | RSS ಭಾರತದ ತಾಲೀಬನ್- BK Hariprasad; ಭಾರಿ ಮಳೆ; ಬೆಂಗಳೂರು-ಮಂಗಳೂರು ರೈಲ್ವೆ ಮಾರ್ಗ ತಾತ್ಕಾಲಿಕ ಬಂದ್; Dharmasthala Case: ಮುಸುಕುಧಾರಿಯ ಮಂಪರು ಪರೀಕ್ಷೆ ಮಾಡಿ- ಲಕ್ಷ್ಮಣ ಸವದಿ

ಬೆಂಗಳೂರಿನಲ್ಲಿ ವಾರಾಂತ್ಯದವರೆಗೂ ಭಾರೀ ಮಳೆ: Yellow ಅಲರ್ಟ್ ಘೋಷಣೆ
ಬೆಂಗಳೂರಿನಲ್ಲಿ ಗುರುವಾರ ಮತ್ತು ಶುಕ್ರವಾರ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಗಾಳಿಯ ವೇಗವು ಪ್ರತಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಇರಲಿದೆ.

Newsheadlines 12-08-2025| ವಜಾ ಹಿಂದೆ ಷಡ್ಯಂತ್ರ: ರಾಜಣ್ಣ; ಮಧುಗಿರಿಯಲ್ಲಿ ಅಭಿಮಾನಿಗಳ ಪ್ರತಿಭಟನೆ; Siddaramaiah ಬಗ್ಗೆ ಸಿಎಂ ಇಬ್ರಾಹಿಂ ಮತಗಳ್ಳತನದ ಹೇಳಿಕೆ!; Dharmasthala Case: NCHR ತನಿಖೆ ಆರಂಭ!

ಪ್ರಧಾನಿ ಮೋದಿ ಭೇಟಿ, ಭಾರೀ ಮಳೆ: ನಗರದ ಸಂಚಾರ ದಟ್ಟಣೆಗೆ ಜನರು ಹೈರಾಣ
ಪ್ರಧಾನಿಯವರ ಬೆಂಗಾವಲು ಪಡೆಯ ಮುಕ್ತ ಸಂಚಾರವನ್ನು ಖಚಿತಪಡಿಸಿಕೊಳ್ಳಲು ಹೊಸೂರು ರಸ್ತೆ, ಎಲೆಕ್ಟ್ರಾನಿಕ್ ಸಿಟಿ ಎಲಿವೇಟೆಡ್ ಫ್ಲೈಓವರ್ ಮತ್ತು ಇತರ ಪ್ರದೇಶಗಳನ್ನು ಬಂದ್ ಮಾಡಲಾಗಿತ್ತು.

ಬೆಂಗಳೂರಿನಲ್ಲಿ ಮಳೆ ಆರ್ಭಟ: ರಸ್ತೆ ತುಂಬ ನೀರು; ತಗ್ಗು ಪ್ರದೇಶಗಳು ಜಲಾವೃತ; Video
ರಾಜ್ಯದಲ್ಲಿ ಅಬ್ಬರಿಸುತ್ತಿರುವ ಆಶ್ಲೇಷ ಮಳೆ ಊರೂರಲ್ಲೂ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಕಳೆದ ಎರಡು ಮೂರು ದಿನದಿಂದ ಬಿಟ್ಟೂ ಬಿಡದೆ ಮಳೆಯಾಗುತ್ತಿದ್ದು, ಉತ್ತರದ ಜಿಲ್ಲೆಗಳಲ್ಲಂತೂ ನರಕವೇ ಸೃಷ್ಟಿಯಾಗಿದೆ.

ಧರ್ಮಸ್ಥಳ ಪ್ರಕರಣ: ಮಳೆ ನಡುವೆಯೂ ಶೋಧಕಾರ್ಯಕ್ಕೆ ಸಿದ್ಧತೆ; ಸೈಟ್ 13 ರಲ್ಲಿ GPR ಸಮೀಕ್ಷೆಗೆ ತಜ್ಞರ ಜೊತೆ SIT ಚರ್ಚೆ
ಬೆಂಗಳೂರಿನಿಂದ GPR ಇಂದು ಅಥವಾ ನಾಳೆ ಬರುವ ನಿರೀಕ್ಷೆಯಿದೆ. ಭಾರತೀಯ ಹವಾಮಾನ ಇಲಾಖೆ (IMD) ಆರೆಂಜ್ ಅಲರ್ಟ್ ನೀಡಿದೆ ಹೀಗಾಗಿ ಮಳೆಯಾಗುವ ನಿರೀಕ್ಷೆಯಿದೆ.

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ: 453 ರಸ್ತೆ ಬಂದ್, 1,700 ಕೋಟಿ ರೂ ನಷ್ಟ!
ಕಿರಾತ್‌ಪುರ-ಮನಾಲಿ ರಾಷ್ಟ್ರೀಯ ಹೆದ್ದಾರಿ ಮತ್ತು ಇತರ ಹಲವಾರು ರಸ್ತೆಗಳು ಸ್ಥಗಿತಗೊಂಡಿದ್ದು, ದೈನಂದಿನ ಜೀವನ ಅಸ್ತವ್ಯಸ್ತವಾಗಿದೆ.

