rain

ಮಳೆಯಿಂದ ಪಂದ್ಯ ರದ್ದು: ಸೋಲಿನ ದವಡೆಯಿಂದ ಆಸ್ಟ್ರೇಲಿಯಾ ಪಾರು; ಕಿವೀಸ್ ಗೆಲುವಿನಾಸೆಗೆ ತಣ್ಣೀರು
ಆಸ್ಟ್ರೇಲಿಯಾ- ನ್ಯೂಜಿಲ್ಯಾಂಡ್ ನಡುವೆ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ಆಸ್ಟ್ರೇಲಿಯಾ ಸೊಲಿನ ದವಡೆಗೆ ಸಿಲುಕಿತ್ತಾದರೂ ಮಳೆಯಿಂದ ಪಾರಾಗಿದೆ.

ಮೂರು-ನಾಲ್ಕು ದಿನಗಳಲ್ಲಿ ರಾಜ್ಯಕ್ಕೆ ಮುಂಗಾರು ಪ್ರವೇಶ: ಭಾರೀ ಮಳೆ ನಿರೀಕ್ಷೆ
ವಾಡಿಕೆಗಿಂತ ಎರಡು ದಿನ ಮೊದಲು ನೈರುತ್ಯ ಮುಂಗಾರು ಕೇರಳ ಪ್ರವೇಶಿಸಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿದೆ...

ಬೆಂಗಳೂರಿನಲ್ಲಿ ಕಳೆದ ರಾತ್ರಿ ಧಾರಾಕಾರ ಮಳೆ: ರಾಜಕಾಲುವೆಯಲ್ಲಿ ಕೊಚ್ಚಿ ಹೋದ ಕಾರ್ಮಿಕ
ನಿನ್ನೆ ರಾತ್ರಿ ಬೆಂಗಳೂರು ನಗರದಾದ್ಯಂತ ಸುರಿದ ಗುಡುಗು-ಮಿಂಚು, ಗಾಳಿ ಸಹಿತ ಧಾರಾಕಾರ...

ತುಮಕೂರು: ವರುಣ ದೇವರನ್ನು ಸಂತೈಸಲು ಮನುಷ್ಯನ ಅಸ್ಥಿಪಂಜರ ಹೊರತೆಗೆದು, ತಲೆಬುರುಡೆ ಸುಟ್ಟ ಗ್ರಾಮಸ್ಥರು
ವರುಣ ದೇವರನ್ನು ಸಂತೃಪ್ತಿಪಡಿಸಲು ಧಾರ್ಮಿಕ ಕ್ರಿಯೆಯ ಅಂಗವಾಗಿ ಮನುಷ್ಯನ ತಲೆಬುರುಡೆಯನ್ನು...

ಬೆಂಗಳೂರು: ಬಿರುಗಾಳಿ ಸಹಿತ ಮಳೆಗೆ ಧರೆಗುರುಳಿದ 9 ಮರಗಳು
ಭಾನುವಾರ ಸಂಜೆ ಸುರಿದ ಬಿರುಗಾಳಿ ಸಹಿತ ಮಳೆಗೆ ರಾಜಧಾನಿಯಲ್ಲಿ 9 ಮರಗಳು ಹಾಗೂ ಹಲವು ವಿದ್ಯುತ್ ಕಂಬಗಳು ..

ರಾಜ್ಯದ ಹಲವು ಕಡೆ ಬಿರುಗಾಳಿ ಸಹಿತ ಭಾರಿ ಮಳೆ, ಸಿಡಿಲು ಬಡಿದು 4 ಸಾವು
ಬೆಂಗಳೂರು, ಗದಗ, ವಿಜಯಪುರ, ಬಾಗಲಕೋಟೆ ಹಾಗೂ ಬಳ್ಳಾರಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾನುವಾರ...

ಮಳೆಯಿಂದಾಗಿ ಬಂಡಿಪುರ, ನಾಗರಹೊಳೆ ಅಭಯಾರಣ್ಯಗಳಲ್ಲಿ ನೆಮ್ಮದಿ
ಬಂಡಿಪುರ, ನಾಗರಹೊಳೆ ರಾಷ್ಟ್ರೀಯ ಉದ್ಯಾನಗಳಲ್ಲಿ ಕಳೆದ ಎರಡು ಮೂರು ದಿನಗಳಿಂದ ಸುರಿದ ಮಳೆಯಿಂದಾಗಿ ಅರಣ್ಯಾಧಿಕಾರಿಗಳು ಕೊಂಚ ...

ಬಿಸಿಲ ಬೇಗೆಯಿಂದ ಬಸವಳಿದಿದ್ದ ಜನರಿಗೆ ತಂಪೆರದ ಮಳೆರಾಯ
ಬೆಂಗಳೂರು ಮತ್ತು ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಂಜೆ ಸುರಿದ ಬಿರುಗಾಳಿ ಕೂಡಿದ ಮಳೆಯು ಬಿಸಿಲ ಬೇಗೆಯಿಂದ ಬಸವಳಿದಿದ್ದ ಜನರಿಗೆ ...

ಬೆಂಗಳೂರಿನಲ್ಲಿ ತುಂತುರು ಮಳೆ: ಮಳೆಯಿಂದಾಗಿ ತಂಪಾದ ನಗರ
ಬಿರು ಬಿಸಿಲಿನಿಂದಾಗಿ ಬೆಂದಿದ್ದ ನಗರದಲ್ಲಿ ಭಾನುವಾರ ಮಧ್ಯಾಹ್ನ ಸುರಿದ ಮಳೆ ತಂಪೆರೆಯಿತು. ಬಿಸಿಲಿನಿಂದಾಗಿ ಕಾದಿದ್ದ ಬೆಂಗಳೂರು ನಗರ ಮಳೆಯಿಂದಾಗಿ ಸ್ವಲ್ಪ ತಂಪಾಯಿತು...

