ರಾಜ್ಯಕೊಡಗು: ಮಳೆಪೀಡಿತ ಪ್ರದೇಶಗಳಿಗೆ ಬೊಮ್ಮಾಯಿ ಭೇಟಿ, ಸಂಬಂಧಿಕರ ಮನೆಯಲ್ಲಿರುವ ಸಂತ್ರಸ್ತರಿಗೂ ಪಡಿತರ ವಿತರಣೆಗೆ ಸೂಚನೆ
ಕಾಳಜಿ ಕೇಂದ್ರದಿಂದ ಮನೆಗೆ ತೆರಳುವ ಸಂದರ್ಭದಲ್ಲಿಯೂ ಅವರಿಗೆ ಪಡಿತರವನ್ನು ಕೊಟ್ಟು ಕಳುಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.