rainfall

Weather Report: ಒಂದೆಡೆ ಬಿಸಿಲ ಝಳ, ಆದರೆ ಈ ಭಾಗಗಳಲ್ಲಿ ಧಾರಾಕಾರ ಮಳೆ- IMD
ಭಾರತದ ಪಶ್ಚಿಮ ಹಾಗೂ ಉತ್ತರದ ಜಿಲ್ಲೆಗಳಲ್ಲಿ ಬಿಸಿಲ ಝಳವು ತೀವ್ರವಾಗಿದ್ದು, ರಾಜಸ್ಥಾನ ಸೇರಿದಂತೆ ವಿವಿಧ ಭಾಗದಲ್ಲಿ ಶಾಖದ ಅಲೆಯು ಮಿತಿ ಮೀರಿದೆ.

ರಾಜ್ಯದ 153 ತಾಲ್ಲೂಕುಗಳಲ್ಲಿ ಅಧಿಕ ಮಳೆ: ಅಕಾಲಿಕ ಮಳೆಯಿಂದ ನೆಲಕಚ್ಚಿದ ಬೆಳೆ, ಸಂಕಷ್ಟದಲ್ಲಿ ರೈತರು!
ಉತ್ತಮ ಮಳೆಯಿಂದಾಗಿ ಖಾರಿಫ್ ಮತ್ತು ರಬಿ ಕಟಾವಿಗೆ ಸಿದ್ಧವಾಗಿತ್ತು. ಆದರೆ, ಅಕ್ಟೋಬರ್ ನಲ್ಲಿ ಸುರಿದ ಭಾರೀ ಮಳೆ ಸಾವಿರಾರು ಹೆಕ್ಟೇರ್ ಬೆಳೆ ನಾಶವಾಗುವಂತೆ ಮಾಡಿದೆ.

ಮುಂದಿನ ನಾಲ್ಕು ವಾರ ರಾಜ್ಯದ ಹಲವೆಡೆ ಭಾರಿ ಮಳೆ ಸಾಧ್ಯತೆ; ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸಿಎಂ ಸೂಚನೆ
ರಾಜ್ಯದಲ್ಲಿ ಜೂನ್ 1 ರಿಂದ ಆಗಸ್ಟ್ 15 ರ ವರೆಗೆ ವಾಡಿಕೆಗಿಂತ ಶೇ. 22 ರಷ್ಟು ಹೆಚ್ಚು ಮಳೆಯಾಗಿದ್ದು, ಚಾಮರಾಜನಗರ, ಮಂಡ್ಯ, ತುಮಕೂರಿನಲ್ಲಿ ಅತ್ಯಧಿಕ ಮಳೆಯಾಗಿದೆ. 13 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ.

ಬೆಂಗಳೂರು: ಒಂದು ರಾತ್ರಿಯಲ್ಲಿ 52 ಮಿಮೀ ಮಳೆ; ಮಿಂದು ತೇಲಾಡಿದ ಸಿಲಿಕಾನ್ ಸಿಟಿ
ಕಳೆದ ವರ್ಷದಂತೆ ಈ ಬಾರಿ ಕೂಡ ಮಹದೇವಪುರ ವಲಯದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಇತರ ಅನೇಕ ಕಡೆ ತಗ್ಗು ಪ್ರದೇಶಗಳು ಜಲಾವೃತವಾಗಿದೆ.

ಆಗಸ್ಟ್-ಸೆಪ್ಟೆಂಬರ್ ತಿಂಗಳಲ್ಲಿ ವಾಡಿಕೆಗಿಂತ ಅಧಿಕ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ಕೃಷಿ ಪ್ರಧಾನ ದೇಶವಾದ ಭಾರತಕ್ಕೆ ಮುಂಗಾರು ಮಳೆ ನಿರ್ಣಾಯಕವಾಗಿದೆ, ನಿವ್ವಳ ಕೃಷಿ ಪ್ರದೇಶದ ಶೇಕಡಾ 52ರಷ್ಟು ಭಾಗ ಮಳೆಯನ್ನು ಅವಲಂಬಿತವಾಗಿದೆ.

ಜುಲೈ ತಿಂಗಳಲ್ಲಿ ಸಾಮಾನ್ಯಕ್ಕಿಂತ ಅಧಿಕ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ಉತ್ತರ ತಮಿಳುನಾಡು, ಕರಾವಳಿ ಆಂಧ್ರಪ್ರದೇಶ, ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ನಲ್ಲಿ ಸರಾಸರಿಗಿಂತ ಕಡಿಮೆ ಮಳೆಯಾಗುವ ಮುನ್ಸೂಚನೆ ಇದೆ. ಜೂನ್ ನಲ್ಲಿ ವಾಡಿಕೆಗಿಂತ ಕಡಿಮೆ ಮಳೆ ದಾಖಲಾಗಿದೆ.

ಭಾರತದಲ್ಲಿ ಈ ವರ್ಷ ಸಾಮಾನ್ಯಕ್ಕಿಂತ ಹೆಚ್ಚಿನ ಮುಂಗಾರು ಮಳೆ: ದಕ್ಷಿಣ ಏಷ್ಯಾ ತಜ್ಞರ ಸಮಿತಿ

ಬೆಂಗಳೂರಲ್ಲಿ ತುಂತುರು ಮಳೆ: ಚಳಿಯ ಮಧ್ಯೆ ಮಳೆ ಸಿಂಚನ
ದಕ್ಷಿಣ ಶ್ರೀಲಂಕಾದಿಂದ ತಮಿಳುನಾಡಿನ ಉತ್ತರ ಕರಾವಳಿ ಪ್ರದೇಶದ ಮೂಲಕ ವ್ಯಾಪಕ ಗಾಳಿ ಬೀಸುತ್ತಿದ್ದು, ಇದರ ಪರಿಣಾಮ ರಾಜ್ಯದಲ್ಲಿ ಹೊಸವರ್ಷ ಜನವರಿ 1ರಿಂದ ಜನವರಿ 8ರವರೆಗೆ 6.3 ಮಿಮೀ ಮಳೆಯಾಗಿದೆ. ಇದು ವಾರದ ವಾಡಿಕೆಗಿಂತ 0.6 ಮಿಮೀ ಹೆಚ್ಚು ಮಳೆಯಾಗಿದೆ.

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ ಹಾಗೂ ಶನಿವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಮಲೆನಾಡು, ಕರಾವಳಿ ಹಾಗೂ ದಕ್ಷಿಣ ಒಳನಾಡು ವ್ಯಾಪ್ತಿಯ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ಶುಕ್ರವಾರ ''ಯೆಲ್ಲೂ ಅಲರ್ಟ್' ಸೂಚನೆ ನೀಡಲಾಗಿದೆ.

