rainfall

ಬೆಂಗಳೂರು ಸೇರಿ ರಾಜ್ಯಾದ್ಯಂತ ಅ.10 ರವರೆಗೂ ಮಳೆ ಮುಂದುವರಿಕೆ ಸಾಧ್ಯತೆ
ರಾಜ್ಯ

ಬೆಂಗಳೂರು ಸೇರಿ ರಾಜ್ಯಾದ್ಯಂತ ಅ.10 ರವರೆಗೂ ಮಳೆ ಮುಂದುವರಿಕೆ ಸಾಧ್ಯತೆ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ನಿನ್ನೆ ರಾತ್ರಿಯಿಂದ ಸುರಿದ ಮಳೆ ಇಂದು ಮುಂಜಾನೆವರೆಗೂ ಮುಂದುವರೆಯಿತು.

ನಾಲ್ಕು ತಿಂಗಳ ಅವಧಿಯಲ್ಲಿ ದೇಶದಲ್ಲಿ ಸಾಮಾನ್ಯ ಮಳೆ: ಭಾರತೀಯ ಹವಾಮಾನ ಇಲಾಖೆ
ದೇಶ

ನಾಲ್ಕು ತಿಂಗಳ ಅವಧಿಯಲ್ಲಿ ದೇಶದಲ್ಲಿ ಸಾಮಾನ್ಯ ಮಳೆ: ಭಾರತೀಯ ಹವಾಮಾನ ಇಲಾಖೆ

ಜೂನ್ ನಿಂದ ಸೆಪ್ಟೆಂಬರ್ ವರೆಗೆ ನಾಲ್ಕು ತಿಂಗಳ ಅವಧಿಯಲ್ಲಿ ದೇಶದಲ್ಲಿ ಸಾಮಾನ್ಯ ಮಳೆಯಾಗಿರುವುದಾಗಿ ಭಾರತೀಯ ಹವಾಮಾನ ಇಲಾಖೆ ಗುರುವಾರ ಹೇಳಿದೆ. 

ವಾಯುಭಾರ ಕುಸಿತ: ಮಳೆ ಅಬ್ಬರ, 13 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್
ರಾಜ್ಯ

ವಾಯುಭಾರ ಕುಸಿತ: ಮಳೆ ಅಬ್ಬರ, 13 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಕಾರಣ ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರಿಯಲಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿದಂತೆ ಒಟ್ಟು 13 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

ಅತಿವೃಷ್ಟಿ: ಪ್ರವಾಹ ಬಾಕಿ ಪರಿಹಾರ ಬಿಡುಗಡೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ 
ರಾಜ್ಯ

ಅತಿವೃಷ್ಟಿ: ಪ್ರವಾಹ ಬಾಕಿ ಪರಿಹಾರ ಬಿಡುಗಡೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ 

ರಾಜ್ಯದಲ್ಲಿ ಕೋವಿಡ್ ಸಂಕಷ್ಟದ ಮಧ್ಯೆಯೂ ಪ್ರವಾಹ ಸ್ಥಿತಿ ಉದ್ಭವಿಸಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಜಿಲ್ಲಾಡಳಿತಗಳು ಹಣಕಾಸು ಸೇರಿದಂತೆ ಯಾವುದೇ ತೊಂದರೆ ಇದ್ದರೂ ತಕ್ಷಣವೇ ಸಂಬಂಧಿಸಿದವರ ಗಮನಕ್ಕೆ ತಂದು ಸರಿಪಡಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೂಚನೆ ನೀಡಿದ್ದಾರೆ.

ಮುಂಗಾರು ಚುರುಕು: ಇನ್ನೂ 4 ದಿನ ಹಲವೆಡೆ ಮಳೆ ಎಚ್ಚರಿಕೆ
ರಾಜ್ಯ

ಮುಂಗಾರು ಚುರುಕು: ಇನ್ನೂ 4 ದಿನ ಹಲವೆಡೆ ಮಳೆ ಎಚ್ಚರಿಕೆ

ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನೈರುತ್ಯ  ಮುಂಗಾರು ಚುರುಕುಗೊಂಡಿದ್ದು ಇನ್ನೂ 4 ದಿನ  ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ನಗರದಲ್ಲಿ ಮಳೆ ವಿಕೋಪ ತಡೆಯಲು ಪೂರ್ವ ಸಿದ್ಧತೆ ಪರಿಶೀಲಿಸಿದ ಮುಖ್ಯಮಂತ್ರಿ ಯಡಿಯೂರಪ್ಪ
ರಾಜ್ಯ

ಬೆಂಗಳೂರು ನಗರದಲ್ಲಿ ಮಳೆ ವಿಕೋಪ ತಡೆಯಲು ಪೂರ್ವ ಸಿದ್ಧತೆ ಪರಿಶೀಲಿಸಿದ ಮುಖ್ಯಮಂತ್ರಿ ಯಡಿಯೂರಪ್ಪ

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗುರುವಾರ ಬೆಂಗಳೂರು ನಗರದಲ್ಲಿ ಮಳೆ ವಿಕೋಪ ತಡೆಯಲು ಕೈಗೊಳ್ಳಲಾಗಿರುವ ಮುಂಜಾಗ್ರತಾ ಕ್ರಮಗಳ ಕುರಿತು ಪರಿಶೀಲನೆ ನಡೆಸಿದರು.

ಒಡಿಶಾ, ಬಂಗಾಳ ಕಡಲಿಗೆ ಅಪ್ಪಳಿಸಿದ ಬಳಿಕ ಯಾಸ್ ಚಂಡಮಾರುತದ ತೀವ್ರತೆ ಕುಸಿತ; ಮಳೆ ಮುಂದುವರಿಕೆ
ದೇಶ

ಒಡಿಶಾ, ಬಂಗಾಳ ಕಡಲಿಗೆ ಅಪ್ಪಳಿಸಿದ ಬಳಿಕ ಯಾಸ್ ಚಂಡಮಾರುತದ ತೀವ್ರತೆ ಕುಸಿತ; ಮಳೆ ಮುಂದುವರಿಕೆ

ಒಡಿಶಾ ಹಾಗೂ ಪಶ್ಚಿಮ ಬಂಗಾಳದ ಕಡಲಿಗೆ ಅಪ್ಪಳಿಸಿದ ಬಳಿಕ ಯಾಸ್ ಚಂಡಮಾರುತದ ತೀವ್ರತೆ ಕಡಿಮೆಯಾಗಿದ್ದು, ಗುರುವಾರದ ವರೆಗೂ ಮಳೆ ಮುಂದುವರೆಯಲಿದೆ.

ಈ ಬಾರಿ ದೇಶದಲ್ಲಿ 'ಸಾಮಾನ್ಯಕ್ಕಿಂತ ಹೆಚ್ಚಿನ' ಮಳೆ ಆಗಿದೆ: ಹವಾಮಾನ ಇಲಾಖೆ
ದೇಶ

ಈ ಬಾರಿ ದೇಶದಲ್ಲಿ 'ಸಾಮಾನ್ಯಕ್ಕಿಂತ ಹೆಚ್ಚಿನ' ಮಳೆ ಆಗಿದೆ: ಹವಾಮಾನ ಇಲಾಖೆ

ನಾಲ್ಕು ತಿಂಗಳ ಮಳೆಗಾಲದಲ್ಲಿ ದೇಶವು ಸಾಮಾನ್ಯ ಮಾನ್ಸೂನ್ ಗಿಂತ ಹೆಚ್ಚಿನ ಪ್ರಮಾಣದ ಮಳೆಯನ್ನು ಕಂಡಿದೆ ಇದು ಕಳೆದ 30 ವರ್ಷಗಳಲ್ಲಿ ಎರಡನೇ ಅತಿ ಹೆಚ್ಚು ಮಳೆಯಾಗಿದೆ ಎಂದು ಭಾರತ ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದಲ್ಲಿ ಸೆ.10ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ
ರಾಜ್ಯ

ಕರ್ನಾಟಕದಲ್ಲಿ ಸೆ.10ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಕಳೆದ 2 ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಉಡುಪಿ, ಶಿವಮೊಗ್ಗ, ರಾಯಚೂರು, ಕೊಡಗಿನಲ್ಲಿ ಮಳೆ ಹೆಚ್ಚಾಗಿದೆ. ಸೆಪ್ಟೆಂಬರ್ 10ರವರೆಗೆ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.