rainfall

ಸೆಪ್ಟೆಂಬರ್ 10ರವರೆಗೆ ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆ-ಹವಾಮಾನ ಇಲಾಖೆ ಮುನ್ಸೂಚನೆ
ಇಂದಿನಿಂದ ಸೆಪ್ಟೆಂಬರ್ 10ರವರೆಗೆ ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ವಿಭಾಗದ ನಿರ್ದೇಶಕ ಸಿ.ಎಸ್. ಪಾಟೀಲ್ ಮುನ್ಸೂಚನೆ ನೀಡಿದ್ದಾರೆ.

ಅಂಫನ್ ಸೂಪರ್ ಸೈಕ್ಲೋನ್: ಚಂಡಮಾರುತ ಅಪ್ಪಳಿಸುವ ಮುನ್ನವೇ ಒಡಿಶಾದಲ್ಲಿ ಭಾರೀ ಮಳೆ, ಬಿರುಗಾಳಿ ಆರ್ಭಟ
185 ಕಿಲೋಮೀಟರ್ ವೇಗದಲ್ಲಿ ಬೀಸುತ್ತಿರುವ ಅಂಫನ್ ಸೂಪರ್ ಸೈಕ್ಲೋನ್ ಬುಧವಾರ ಮಧ್ಯಾಹ್ನ ಬಂಗಾಳ ಕರಾವಳಿಗೆ ಅಪ್ಪಳಿಸಲಿದ್ದು, ಈ ನಡುವಲ್ಲೇ ಒಡಿಶಾದ ಹಲವೆಡೆ ಈಗಾಗಲೇ ಭಾರೀ ಮಳೆ ಹಾಗೂ ಬಿರುಗಾಳಿಯ ಆರ್ಭಟ ಆರಂಭವಾಗಿದೆ.

ಚೀನಾದಲ್ಲಿ ಭಾರಿ ಮಳೆ: ಪ್ರವಾಸಿಗರಿಗೆ 'ಮೌಂಟ್ ಹುವಾಶಾನ್' ಬಂದ್
ಚೀನಾದಲ್ಲಿ ಧಾರಾಕಾರ ಮಳೆಯಿಂದಾಗಿ ವಾಯವ್ಯ ಪ್ರಾಂತ್ಯದ ಶಾಂಶಿಯ ಪ್ರವಾಸಿ ತಾಣ 'ಮೌಂಟ್ ಹುವಾಶನ್' ಗೆ ಪ್ರವಾಸಿಗರ ಭೇಟಿಯನ್ನು ಭಾನುವಾರ ಮಧ್ಯಾಹ್ನದಿಂದ ನಿಷೇಧಿಸಲಾಗಿದೆ.

ಉತ್ತರ ಕರ್ನಾಟಕದಲ್ಲಿ ನೆರೆ- ಚಿತ್ರದುರ್ಗದಲ್ಲಿ ಬರ: ಅತೀ ವೃಷ್ಠಿ-ಅನಾವೃಷ್ಠಿಯಿಂದ ರಾಜ್ಯ ತತ್ತರ!
ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಯಿಂದ ಕಂಡು ಕೇಳರಿಯದ ಸಮಸ್ಯೆ ಎದುರಾಗಿದೆ, ಆದರೆ ಇದರ ಬೆನ್ನಲ್ಲೇ ...

ಮುಂಬೈನಲ್ಲಿ ವರುಣನ ಆರ್ಭಟ: ಮಲಾಡ್‌ನಲ್ಲಿ ಗೋಡೆ ಕುಸಿದು 13 ಮಂದಿ ಸಾವು
ಮಂಗಳವಾರ ನಸುಕಿನ ಜಾವ ಮುಂಬೈನಲ್ಲಿ ಸುರಿದ ಭಾರೀ ಮಳೆಯಿಂದಾಗಿ ಮಲಾಡ್ ಪೂರ್ವ ಪ್ರದೇಶದ ಕುರಾರ್ ಪ್ರದೇಶದಲ್ಲಿ ಬೆಟ್ಟದ ಇಳಿಜಾರಿನಲ್ಲಿ ನಿರ್ಮಿಸಲಾದ ಗುಡಿಸಿಲುಗಳ ಮೇಲೆ ಗೋಡೆ ಕುಸಿದ ಕಾರಣ ಕನಿಷ್ಠ 13 ಜನರು ಸಾವನ್ನಪ್ಪಿದ್ದಾರೆ.

ರೈತರೇ ಚಿಂತೆ ಬೇಡ, 2019ಕ್ಕೆ ಭಾರತಕ್ಕೆ ಮುಂಗಾರು ಮಳೆ ಕೊರತೆ ಇಲ್ಲ: ಸ್ಕೈಮೆಟ್ ವರದಿ
2019ರಲ್ಲಿ ಮುಂಗಾರುಮಳೆ ಚುರುಕಾಗಿರಲಿದ್ದು, ಈ ಬಾರಿ ದೇಶಾದ್ಯಂತ ಭಾಗಶಃ ಮಳೆ ಕೊರತೆ ಇರುವ ಸಾಧ್ಯತೆ ಕಡಿಮೆ ಇದೆ ಎಂದು ಹವಾಮಾನ ವರದಿ ಹೇಳಿದೆ.

2ನೇ ಟಿ20: ಮಳೆ ಕಾರಣ ಪಂದ್ಯ ರದ್ದು, ಭಾರತದ ಸತತ 8ನೇ ಸರಣಿ ಗೆಲುವಿಗೆ ವರುಣನ ಅಡ್ಡಿ
ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟ್ವೆಂಟಿ-20 ಪಂದ್ಯ ಮಳೆಯ ಕಾರಣ ರದ್ದಾಗಿದೆ. ಈ ಮೂಲಕ ಟೀಂ ಇಂಡಿಯಾದ ಸತತ ಎಂಟನೇ ಸರಣಿ ಗೆಲುವಿನ ಆಸೆಗೆ ತಣ್ಣೀರೆರಚಿದಂತಾಗಿದೆ.

ರಾಜ್ಯದಲ್ಲಿ ಮುಂದುವರಿದ ಮಳೆ: ಕರಾವಳಿ, ಮಲೆನಾಡು ಜಿಲ್ಲೆಗಳ ಶಾಲಾ ಕಾಲೇಜಿಗೆ ನಾಳೆಯೂ ರಜೆ
ರಾಜ್ಯದ ಕರಾವಳಿ, ಮಲೆನಾಡು ಭಾಗಗಳಲ್ಲಿ ವರುಣನ ಆರ್ಭಟ ಮುಂದುವರಿದಿದೆ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು, ಮಡಿಕೇರಿ, ದಕ್ಷಿಣ ಕನ್ನಡ, ಉತ್ತರ ಕನ್ನಡ....

ಭಾರೀ ಮಳೆ: ಆಗುಂಬೆ ಘಾಟ್ ನಲ್ಲಿ ಭೂ ಕುಸಿತ, ಸಂಚಾರ ಅಸ್ತವ್ಯಸ್ಥ
ಕಳೆದೆರಡು ದಿನಗಳಿಂದ ಸುರ್ರಿಯುತ್ತಿರುವ ಭಾರೀ ಮಳೆಗೆ ಕರ್ನಾಟಕ ಕರಾವಳಿ, ಮಲೆನಾಡಿನ ಭಾಗದ ಜನ ಕಂಗಾಲಾಗಿದ್ದಾರೆ.

