ರಾಜ್ಯರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಬತ್ತಿದ ನದಿಗಳಿಗೆ ಜೀವಕಳೆ; KRS ಸೇರಿದಂತೆ ಹಲವು ಜಲಾಶಯಗಳಲ್ಲಿ ನೀರಿನ ಪ್ರಮಾಣ ಹೆಚ್ಚಳ
ಹಳೆ ಮೈಸೂರು ಭಾಗದ ಜೀವನಾಡಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಜಲಾಶಯಕ್ಕೆ ಬರೊಬ್ಬರಿ ಆರು ತಿಂಗಳ ಸುದೀರ್ಘ ಕಾಯುವಿಕೆಯ ನಂತರ ಒಂದು ಸಾವಿರ ಕ್ಯೂಸೆಕ್ ನೀರು ಒಳಹರಿವು ಹರಿದುಬಂದಿದೆ.