ರಾಜ್ಯಒಳಚರಂಡಿಗೆ ಮಳೆ ನೀರು ಹರಿಬಿಡುತ್ತಿರುವ ಜನರ ವಿರುದ್ಧ ಜಲಮಂಡಳಿ ʼದಂಡ ಅಭಿಯಾನʼ ಆರಂಭ
ಮಳೆ ನೀರು ಕೋಯ್ಲು ಪದ್ದತಿಯ ಅಳವಡಿಕೆಯ ಮೂಲಕ ಆ ನೀರಿನ ಸದ್ಬಳಕೆ ಮಾಡುವುದು ಕಡ್ಡಾಯವಾಗಿದೆ. ಆದರೆ, ಹಲವಾರು ಕಡೆಗಳಲ್ಲಿ ಈ ನೀರನ್ನು ನೇರವಾಗಿ ಒಳಚರಂಡಿಗೆ ಸೇರ್ಪಡೆ ಮಾಡುವ ಮೂಲಕ ಒಳಚರಂಡಿ ಮೇಲೆ ಒತ್ತಡ ಹೆಚ್ಚಾಗುವಂತೆ ಮಾಡಲಾಗುತ್ತಿದೆ.