Raipur

ಛತ್ತೀಸ್ ಘಡ: ಅತ್ಯಾಚಾರ ಆರೋಪಿಗಳಿಗೆ ಸರ್ಕಾರಿ ಉದ್ಯೋಗ ನಿಷೇಧ
ದೇಶ

ಛತ್ತೀಸ್ ಘಡ: ಅತ್ಯಾಚಾರ ಆರೋಪಿಗಳಿಗೆ ಸರ್ಕಾರಿ ಉದ್ಯೋಗ ನಿಷೇಧ

ಮಹತ್ವದ ಬೆಳವಣಿಗೆಯಲ್ಲಿ ಅತ್ಯಾಚಾರ ಆರೋಪಿಗಳಿಗೆ ಸರ್ಕಾರಿ ಉದ್ಯೋಗ ನಿಷೇಧಿಸಲು ಛತ್ತೀಸ್ ಘಡ ಸರ್ಕಾರ ನಿರ್ಧರಿಸಿದೆ.

ಪ್ರಧಾನಿ ಮೋದಿ ರ‍್ಯಾಲಿಗೆ ತೆರಳುತ್ತಿದ್ದ ಬಸ್, ಟ್ರಕ್‌ಗೆ ಡಿಕ್ಕಿ: ಮೂವರ ಸಾವು, 6 ಮಂದಿಗೆ ಗಾಯ
ದೇಶ

ಪ್ರಧಾನಿ ಮೋದಿ ರ‍್ಯಾಲಿಗೆ ತೆರಳುತ್ತಿದ್ದ ಬಸ್, ಟ್ರಕ್‌ಗೆ ಡಿಕ್ಕಿ: ಮೂವರ ಸಾವು, 6 ಮಂದಿಗೆ ಗಾಯ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ರಾಯಪುರದ ರ್‍ಯಾಲಿಗೆ ಜನರನ್ನು ಕರೆದುಕೊಂಡು ಹೋಗುತ್ತಿದ್ದ ಬಸ್‌'ವೊಂದು ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟು, ಆರು ಮಂದಿ ಗಾಯಗೊಂಡಿರುವ ಘಟನೆ ಛತ್ತೀಸ್‌ಗಢದ ಬಿಲಾಸ್‌ಪುರ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ.

ನೀರಿಗೆ ಬಿದ್ದ ತನ್ನ ಮೊಬೈಲ್ ಹುಡುಕಲು ಡ್ಯಾಮ್ ನಲ್ಲಿನ 41 ಲಕ್ಷ ಲೀಟರ್ ನೀರು ಖಾಲಿ ಮಾಡಿಸಿದ ಅಧಿಕಾರಿ, ಸರ್ಕಾರದಿಂದ ತಕ್ಕ ಪಾಠ!
ದೇಶ

ನೀರಿಗೆ ಬಿದ್ದ ತನ್ನ ಮೊಬೈಲ್ ಹುಡುಕಲು ಡ್ಯಾಮ್ ನಲ್ಲಿನ 41 ಲಕ್ಷ ಲೀಟರ್ ನೀರು ಖಾಲಿ ಮಾಡಿಸಿದ ಅಧಿಕಾರಿ, ಸರ್ಕಾರದಿಂದ ತಕ್ಕ ಪಾಠ!

ಕಳೆದು ಹೋದ ತನ್ನ ದುಬಾರಿ ಫೋನ್ ಹುಡುಕಲು ಅಧಿಕಾರಿಯೋರ್ವ ಜಲಾಶಯದಿಂದ 41 ಲಕ್ಷ ಲೀಟರ್ ನೀರನ್ನು ಪೋಲು ಮಾಡಿರುವ ಘಟನೆ ಛತ್ತೀಸ್ ಘಡದಲ್ಲಿ ನಡೆದಿದೆ.

ನೀರಿನಲ್ಲಿ ಬಿದ್ದ ದುಬಾರಿ ಫೋನ್ ಹುಡುಕಲು ಡ್ಯಾಮ್ ನೀರು ಖಾಲಿ ಮಾಡಲು ಅನುಮತಿ ನೀಡಿದ ಅಧಿಕಾರಿಗೂ 53 ಸಾವಿರ ರೂ ದಂಡ!
ದೇಶ

ನೀರಿನಲ್ಲಿ ಬಿದ್ದ ದುಬಾರಿ ಫೋನ್ ಹುಡುಕಲು ಡ್ಯಾಮ್ ನೀರು ಖಾಲಿ ಮಾಡಲು ಅನುಮತಿ ನೀಡಿದ ಅಧಿಕಾರಿಗೂ 53 ಸಾವಿರ ರೂ ದಂಡ!

ಕಳೆದು ಹೋದ ದುಬಾರಿ ಫೋನ್ ಹುಡುಕಲು ಅಧಿಕಾರಿಗೆ ಜಲಾಶಯದಿಂದ 41 ಲಕ್ಷ ಲೀಟರ್ ನೀರನ್ನು ಪೋಲು ಮಾಡಲು ಅನುಮತಿ ನೀಡಿದ ಹಿರಿಯ ಅಧಿಕಾರಿಗೂ ಛತ್ತೀಸ್ ಘಡ ಸರ್ಕಾರ 53 ಸಾವಿರ ರೂ ದಂಡ ವಿಧಿಸಿದೆ.

ಎಐಸಿಸಿ ಮಹಾ ಅಧಿವೇಶನ: ಪ್ರಿಯಾಂಕಾ ವಾದ್ರಾ ಸ್ವಾಗತಕ್ಕೆ ರಸ್ತೆಗೆ 6 ಟನ್ ಗುಲಾಬಿ ಹಾಕಿ ಸ್ವಾಗತ!
ದೇಶ

ಎಐಸಿಸಿ ಮಹಾ ಅಧಿವೇಶನ: ಪ್ರಿಯಾಂಕಾ ವಾದ್ರಾ ಸ್ವಾಗತಕ್ಕೆ ರಸ್ತೆಗೆ 6 ಟನ್ ಗುಲಾಬಿ ಹಾಕಿ ಸ್ವಾಗತ!

ಎಐಸಿಸಿ ಮಹಾ ಅಧಿವೇಶನದಲ್ಲಿ ಪಾಲ್ಗೊಳ್ಳಲೆಂದು ಶನಿವಾರ ಛತ್ತೀಸ್‌ಗಢದ ರಾಯಪುರಕ್ಕೆ ಆಗಮಿಸಿದ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಮತ್ತು ಇತರ ನಾಯಕರನ್ನು ಸ್ವಾಗತಿಸಲು ಇಡೀ ರಸ್ತೆಯನ್ನೇ ಗುಲಾಬಿ ಹೂವಿನಿಂದ ಸಿಂಗರಿಸಲಾಗಿದೆ.

ಗಾಂಧಿ ಕುಟುಂಬವಿಲ್ಲದೆ ಮೊದಲ ಬಾರಿಗೆ ಕಾಂಗ್ರೆಸ್‌ ಮಹಾಧಿವೇಶನ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಸಂಪೂರ್ಣ ಸ್ವಾತಂತ್ರ್ಯ
ದೇಶ

ಗಾಂಧಿ ಕುಟುಂಬವಿಲ್ಲದೆ ಮೊದಲ ಬಾರಿಗೆ ಕಾಂಗ್ರೆಸ್‌ ಮಹಾಧಿವೇಶನ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಸಂಪೂರ್ಣ ಸ್ವಾತಂತ್ರ್ಯ

ಛತ್ತೀಸ್‌ಗಡದ ರಾಯ್ಪುರದಲ್ಲಿ ಇಂದು ನಡೆಯುವ ಕಾಂಗ್ರೆಸ್ ನ ಹಾಥ್‌ ಸೇ ಹಾಥ್‌ ಜೋಡೋ ಅಧಿವೇಶನದ ಪ್ರಮುಖ ಸಭೆಗೆ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಮಗ ರಾಹುಲ್ ಗಾಂಧಿ ಮತ್ತು ಮಗಳು ಪ್ರಿಯಾಂಕಾ ಗಾಂಧಿ ಗೈರಾಗಲಿದ್ದಾರೆ.

2ನೇ ಏಕದಿನ ಪಂದ್ಯ: ಅಲ್ಪ ಮೊತ್ತಕ್ಕೆ 5 ವಿಕೆಟ್, ಕಿವೀಸ್ ವಿರುದ್ಧ ಟೀಂ ಇಂಡಿಯಾ ದಾಖಲೆ
ಕ್ರಿಕೆಟ್

2ನೇ ಏಕದಿನ ಪಂದ್ಯ: ಅಲ್ಪ ಮೊತ್ತಕ್ಕೆ 5 ವಿಕೆಟ್, ಕಿವೀಸ್ ವಿರುದ್ಧ ಟೀಂ ಇಂಡಿಯಾ ದಾಖಲೆ

ಭಾರತದ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಅಲ್ಪ ಮೊತ್ತಕ್ಕೆ 5 ವಿಕೆಟ್ ಕಳೆದುಕೊಳ್ಳುವ ಮೂಲಕ ನ್ಯೂಜಿಲೆಂಡ್ ತಂಡ ಹೀನಾಯ ದಾಖಲೆ ಬರೆದರೆ, ಇತ್ತ ಕಡಿಮೆ ಮೊತ್ತಕ್ಕೆ 5 ವಿಕೆಟ್ ಪಡೆಯುವ ಮೂಲಕ ಟೀಂ ಇಂಡಿಯಾ ಕೂಡ ದಾಖಲೆ ಬರೆದಿದೆ.

IACP 2022 ಪ್ರಶಸ್ತಿ: ಛತ್ತೀಸ್‌ಗಢ ಪೊಲೀಸರ ‘ನಿಜಾತ್’ ಅಭಿಯಾನಕ್ಕೆ ಅಂತಾರಾಷ್ಟ್ರೀಯ ಮನ್ನಣೆ
ವಿಶೇಷ

IACP 2022 ಪ್ರಶಸ್ತಿ: ಛತ್ತೀಸ್‌ಗಢ ಪೊಲೀಸರ ‘ನಿಜಾತ್’ ಅಭಿಯಾನಕ್ಕೆ ಅಂತಾರಾಷ್ಟ್ರೀಯ ಮನ್ನಣೆ

ಛತ್ತೀಸ್‌ಗಢ ಪೊಲೀಸರ ಮಾದಕ ದ್ರವ್ಯ ಮತ್ತು ಅಕ್ರಮ ಮದ್ಯ ವಿರೋಧಿ ಅಭಿಯಾನ ‘ನಿಜಾತ್’ ಗೆ ಅಂತಾರಾಷ್ಟ್ರೀಯ ಮನ್ನಣೆ ದೊರೆತ್ತಿದ್ದು, ಇಂಟರ್‌ನ್ಯಾಶನಲ್‌ ಅಸೋಸಿಯೇಷನ್‌ ಆಫ್‌ ಚೀಫ್ಸ್‌ ಆಫ್‌ ಪೋಲೀಸ್‌ (IACP), ಪ್ರಶಸ್ತಿ ಲಭಿಸಿದೆ.

ರಾಯ್​ಪುರ ರೈಲ್ವೇ ನಿಲ್ದಾಣದಲ್ಲಿ ಸ್ಫೋಟ; 6 ಸಿಆರ್'ಪಿಎಫ್ ಯೋಧರಿಗೆ ಗಾಯ
ದೇಶ

ರಾಯ್​ಪುರ ರೈಲ್ವೇ ನಿಲ್ದಾಣದಲ್ಲಿ ಸ್ಫೋಟ; 6 ಸಿಆರ್'ಪಿಎಫ್ ಯೋಧರಿಗೆ ಗಾಯ

ಛತ್ತೀಸ್​ಗಡ್​​ನ ರಾಯ್ಪುರ ರೈಲ್ವೇ ನಿಲ್ದಾಣದಲ್ಲಿ ಸ್ಫೋಟವುಂಟಾಗಿ ಸಿಆರ್​ಪಿಎಫ್​​ನ 6 ಯೋಧರು ತೀವ್ರವಾಗಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ.