Raipur

ಛತ್ತೀಸ್ ಘಡ ವಿಧಾನಸಭೆ ಚುನಾವಣೆ: ಅಂತಿಮ ಹಂತದ ಮತದಾನ ಆರಂಭ
ದೇಶ

ಛತ್ತೀಸ್ ಘಡ ವಿಧಾನಸಭೆ ಚುನಾವಣೆ: ಅಂತಿಮ ಹಂತದ ಮತದಾನ ಆರಂಭ

ಛತ್ತೀಸ್ ಘಡ ವಿಧಾನಸಭೆ ಚುನಾವಣೆಯ ಎರಡನೇ ಮತ್ತು ಕೊನೆ ಹಂತದ ಮತದಾನ ಆರಂಭಗೊಂಡಿದ್ದು, ನಕ್ಸಲ್ ದಾಳಿ ಭೀತಿ ಹಿನ್ನಲೆಯಲ್ಲಿ ಮತದಾನಕ್ಕೆ ಭಾರಿ ಬಿಗಿ ಭದ್ರತೆಯನ್ನು ಒದಗಿಸಲಾಗಿದೆ.

ಕಣ್ಣ ಮುಂದೆಯೇ ಸ್ನೇಹಿತೆ ಮೇಲೆ ಸಾಮೂಹಿಕ ಅತ್ಯಾಚಾರ, ಮನನೊಂದು ಆತ್ಮಹತ್ಯೆಗೆ ಶರಣಾದ ಸ್ನೇಹಿತ!
ದೇಶ

ಕಣ್ಣ ಮುಂದೆಯೇ ಸ್ನೇಹಿತೆ ಮೇಲೆ ಸಾಮೂಹಿಕ ಅತ್ಯಾಚಾರ, ಮನನೊಂದು ಆತ್ಮಹತ್ಯೆಗೆ ಶರಣಾದ ಸ್ನೇಹಿತ!

ತನ್ನ ಕಣ್ಣ ಮುಂದೆಯೇ ಸ್ನೇಹಿತೆ ಮೇಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಮಾಡಿದ್ದರಿಂದ ಮನನೊಂದು ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಛತ್ತೀಸ್ ಘಡದ ಕೊರ್ಬಾದಲ್ಲಿ ನಡೆದಿದೆ.

ಅತ್ಯಾಚಾರ ಪ್ರಕರಣಗಳ ಬಗ್ಗೆ ಪ್ರಧಾನಿ ಮೋದಿ ಮೌನ - ರಾಹುಲ್ ಪ್ರಶ್ನೆ
ದೇಶ

ಅತ್ಯಾಚಾರ ಪ್ರಕರಣಗಳ ಬಗ್ಗೆ ಪ್ರಧಾನಿ ಮೋದಿ ಮೌನ - ರಾಹುಲ್ ಪ್ರಶ್ನೆ

ಬಿಜೆಪಿ ಆಡಳಿತವಿರುವ ಉತ್ತರ ಪ್ರದೇಶ ಹಾಗೂ ಬಿಹಾರ ರಾಜ್ಯಗಳಲ್ಲಿನ ಅತ್ಯಾಚಾರ ಆರೋಪದ ಬಗ್ಗೆ ಪ್ರಧಾನಿ ನರೇಂದ್ರಮೋದಿ ಏಕೆ ಏನನ್ನು ಮಾತನಾಡದೆ ಮೌನವಾಗಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

ಛತ್ತೀಸ್ ಘಡದಲ್ಲಿ ಮತ್ತೆ ನಕ್ಸಲರ ಅಟ್ಟಹಾಸ, ಇಬ್ಬರು ಬಿಎಸ್ ಯೋಧರು ಹುತಾತ್ಮ
ದೇಶ

ಛತ್ತೀಸ್ ಘಡದಲ್ಲಿ ಮತ್ತೆ ನಕ್ಸಲರ ಅಟ್ಟಹಾಸ, ಇಬ್ಬರು ಬಿಎಸ್ ಯೋಧರು ಹುತಾತ್ಮ

ಛತ್ತೀಸ್ ಘಡದಲ್ಲಿ ಮತ್ತೆ ನಕ್ಸಲರು ತಮ್ಮ ಅಟ್ಟಹಾಸ ಮೆರೆದಿದ್ದು, ಎನ್ ಕೌಂಟರ್ ನಲ್ಲಿ ಇಬ್ಬರು ಬಿಎಸ್ ಎಫ್ ಯೋಧರು ಹುತಾತ್ಮರಾಗಿದ್ದಾರೆ.

ದೇಶದಲ್ಲಿನ ಎಲ್ಲಾ ಸಾಂವಿಧಾನಿಕ ಸಂಸ್ಥೆಗಳು ಬಿಜೆಪಿ, ಆರ್ ಎಸ್ ಎಸ್  ಅಧೀನ- ರಾಹುಲ್ ಗಾಂಧಿ
ದೇಶ

ದೇಶದಲ್ಲಿನ ಎಲ್ಲಾ ಸಾಂವಿಧಾನಿಕ ಸಂಸ್ಥೆಗಳು ಬಿಜೆಪಿ, ಆರ್ ಎಸ್ ಎಸ್ ಅಧೀನ- ರಾಹುಲ್ ಗಾಂಧಿ

ಬಿಜೆಪಿ ನೇತೃತ್ವದ ಕೇಂದ್ರಸರ್ಕಾರದ ವಿರುದ್ಧ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದು, ಸಂವಿಧಾನಿಕ ಸಂಸ್ಥೆಗಳು ಕೇಂದ್ರದ ಅಧೀನಕ್ಕೊಳಪಟ್ಟಿದ್ದು, ದೇಶದಲ್ಲಿ ಭಯದ ವಾತವಾರಣ ನಿರ್ಮಾಣವಾಗಿದೆ ಎಂದು ಆರೋಪಿಸಿದ್ದಾರೆ.

ಬ್ಯಾಂಕ್ ವಂಚನೆ ಕೇಸ್ : ಗೀತಾಂಜಲಿ ಮಳಿಗೆ ಮೇಲೆ  ಇಡಿ ದಾಳಿ
ದೇಶ

ಬ್ಯಾಂಕ್ ವಂಚನೆ ಕೇಸ್ : ಗೀತಾಂಜಲಿ ಮಳಿಗೆ ಮೇಲೆ ಇಡಿ ದಾಳಿ

ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಪುರದಲ್ಲಿನ ಗೀತಾಂಜಲಿ ಅಭರಣ ಮಳಿಗೆ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ.

ಹುತಾತ್ಮ ಯೋಧರ ಕುಟುಂಬಕ್ಕೆ ಸೈನಾ, ಅಕ್ಷಯ್ ಕುಮಾರ್ ನೆರವು; ಕರಪತ್ರದಲ್ಲಿ ಮಾವೋವಾದಿಗಳ ಎಚ್ಚರಿಕೆ
ದೇಶ

ಹುತಾತ್ಮ ಯೋಧರ ಕುಟುಂಬಕ್ಕೆ ಸೈನಾ, ಅಕ್ಷಯ್ ಕುಮಾರ್ ನೆರವು; ಕರಪತ್ರದಲ್ಲಿ ಮಾವೋವಾದಿಗಳ ಎಚ್ಚರಿಕೆ

ಇತ್ತೀಚೆಗೆ ಮಾವೋವಾದಿಗಳ ಗುಂಡಿಗೆ ಬಲಿಯಾದ 12 ಮಂದಿ ಬಿಎಸ್ ಎಫ್ ಯೋಧರ ಕುಟುಂಬಗಳಿಗೆ ಧನ ಸಹಾಯ ಮಾಡಿದ ಬಾಲಿವುಡ್ ನಟ ಅಕ್ಷಯ್ ಕುಮಾರ್ ಹಾಗೂ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಅವರಿಗೆ ಮಾವೋವಾದಿಗಳು ಬೆದರಿಕೆ ಹಾಕಿದ್ದಾರೆ ಎಂದು ಹೇಳಲಾಗುತ್ತಿದೆ.

ಹುತಾತ್ಮ ವೀರ ಯೋಧನ ಪತ್ನಿಗೆ ಎಎಸ್ಐ ಹುದ್ದೆ ನೀಡಿದ ಛತ್ತೀಸ್ ಘಡ ಸಿಎಂ ರಮಣ್ ಸಿಂಗ್!
ದೇಶ

ಹುತಾತ್ಮ ವೀರ ಯೋಧನ ಪತ್ನಿಗೆ ಎಎಸ್ಐ ಹುದ್ದೆ ನೀಡಿದ ಛತ್ತೀಸ್ ಘಡ ಸಿಎಂ ರಮಣ್ ಸಿಂಗ್!

ಇತ್ತೀಚೆಗೆ ಸುಕ್ಮಾ ಜಿಲ್ಲೆಯಲ್ಲಿ ನಕ್ಸಲರ ದಾಳಿ ವೇಳೆ ಸಾವನ್ನಪ್ಪಿದ್ದ ಸಿಆರ್ ಪಿಎಫ್ ಯೋಧ ಬನ್ಮಾಲಿ ಯಾದವ್ ಅವರ ಪತ್ನಿಗೆ ಛತ್ತೀಸ್ ಘಡ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ಹುದ್ದೆ ನೀಡಿ ಕರ್ತವ್ಯ ಮೆರೆದಿದೆ.

ದಂತೇವಾಡದಲ್ಲಿ ಇಬ್ಬರು ಕುಖ್ಯಾತ ನಕ್ಸಲರ ಬಂಧನ!
ದೇಶ

ದಂತೇವಾಡದಲ್ಲಿ ಇಬ್ಬರು ಕುಖ್ಯಾತ ನಕ್ಸಲರ ಬಂಧನ!

ಸುಕ್ಮಾ ದಾಳಿ ಬೆನ್ನಲ್ಲೇ ನಕ್ಸಲರ ವಿರುದ್ಧದ ಕಾರ್ಯಾಚರಣೆ ವ್ಯಾಪಕವಾಗಿದ್ದು, ಛತ್ತೀಸ್ ಘಡದ ದಂತೇವಾಡದಲ್ಲಿ ಪೊಲೀಸ್ ಅಧಿಕಾರಿಗಳು ಭಾನುವಾರ ಇಬ್ಬರು ಕುಖ್ಯಾತ ನಕ್ಸಲರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.