Raises

ಕೆಎಸ್ ಆರ್ ಟಿಸಿ ಸಾರಿಗೆ ಸಿಬ್ಬಂದಿಗೆ ಪರಿಹಾರ ಮೊತ್ತ ಮೂರು ಪಟ್ಟು ಹೆಚ್ಚಳ!
ಕರ್ತವ್ಯದಲ್ಲಿರುವಾಗಲೇ ಅಪಘಾತದಲ್ಲಿ ಸಾವನ್ನಪ್ಪಿದ್ದ ಸಾರಿಗೆ ಸಿಬಂದಿ ಅವಲಂಬಿತರಿಗೆ ಒಂದು ಕೋಟಿ ರೂ. ವಿಮಾ ಪರಿಹಾರ ನೀಡುವ ಕೆಎಸ್ ಆರ್ ಟಿಸಿ ಇದೀಗ ನಿಗಮದ ನೌಕರರಿಗೆ ನೀಡಲಾಗುವ ಕುಟುಂಬ ಕಲ್ಯಾಣ ಯೋಜನೆಯ ಪರಿಹಾರ ಮೊತ್ತವನ್ನು ರೂ. 3 ಲಕ್ಷದಿಂದ ರೂ. 10 ಲಕ್ಷಕ್ಕೆ ಹೆಚ್ಚಿಸಿದೆ.

ಇಪಿಎಫ್ ಬಡ್ಡಿದರ ಶೇ.8.7ರಿಂದ ಶೇ.8.8ಕ್ಕೆ ಏರಿಕೆ
ಕಾರ್ಮಿಕ ಸಂಘಟನೆಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್ಕಾರ ಕಡೆಗೂ ನೌಕರರ ಭವಿಷ್ಯನಿಧಿ(ಇಪಿಎಫ್) ಠೇವಣಿಯ ಬಡ್ಡಿದರವನ್ನು ಶೇ.8.7ರಿಂದ 8.8ಕ್ಕೆ ಏರಿಕೆ...

ಉಗ್ರ ಮಸೂದ್ ಅಜರ್ ರಕ್ಷಣೆ, ಚೀನಾ ನಿಲುವಿಗೆ ಸುಷ್ಮಾ ಸ್ವರಾಜ್ ತೀವ್ರ ಆಕ್ಷೇಪ
ಮಾಸ್ಕೊದಲ್ಲಿ ನಡೆಯುತ್ತಿರುವ ರಷ್ಯಾ-ಭಾರತ-ಚೀನಾ (ಆರ್'ಐಸಿ) ತ್ರಿಪಕ್ಷೀಯ ಮಾತುಕತೆಯಲ್ಲಿ ಭಾಗವಹಿಸಿರುವ ವಿದೇಶಾಂಗ ವ್ಯವಹಾರಗಳ ಸಚಿವೆ...

