ರಾಜಕೀಯವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM-DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬಹುದು?
ಬೆಟ್ಟಿಂಗ್ ಹಗರಣದಲ್ಲಿ ಸಿಕ್ಕಿ ಬಿದ್ದಿರುವ ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಬಿಹಾರ ಚುನಾವಣೆಗಾಗಿ ಕಾಂಗ್ರೆಸ್ ಹೈಕಮಾಂಡ್ಗೆ 300 ಕೋಟಿ ಕೊಟ್ಟು ಮಂತ್ರಿ ಸ್ಥಾನಗಿಟ್ಟಿಸಲು ಪ್ರಯತ್ನಿಸಿದ್ದಾರೆ.